ಆಲ್ ಇಂಡಿಯಾ ಮೆಡಿಕಲ್ ಸೈನ್ಸ್ ಇನ್ಸ್ಟಿಟ್ಯೂಟ್ ನೇಮಕಾತಿ: 1372 ನರ್ಸಿಂಗ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಲ್ ಇಂಡಿಯಾ ಮೆಡಿಕಲ್ ಸೈನ್ಸ್ ಇನ್ಸ್ಟಿಟ್ಯೂಟ್ ದೆಹಲಿ 1372 ನರ್ಸಿಂಗ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಫೆಬ್ರವರಿ 7,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಎಐಎಂಎಸ್ ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ನರ್ಸಿಂಗ್ ಅಧಿಕಾರಿ
Organisation :ಆಲ್ ಇಂಡಿಯಾ ಮೆಡಿಕಲ್ ಸೈನ್ಸ್ ಇನ್ಸ್ಟಿಟ್ಯೂಟ್
Educational Qualification ಬಿಎಸ್ಸಿ ನರ್ಸಿಂಗ್/ಪೋಸ್ಟ್ ಬೇಸಿಕ್ ನರ್ಸಿಂಗ್ / ಜನರಲ್ ನರ್ಸಿಂಗ್ ಮಿಡ್ ವೈಫರಿ ಯಲ್ಲಿ ಡಿಪ್ಲೋಮ
Job Location ದೆಹಲಿ
Salary Scale ಸಂಸ್ಥೆಯ ಪೇಮ್ಯಾಟ್ರಿಕ್ಸ್ ಅನುಸಾರ
Application Start Date January 31, 2019
Application End Date February 7, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ/ಸಂಸ್ಥೆಯಲ್ಲ್ಲಿ ಬಿಎಸ್ಸಿ ನರ್ಸಿಂಗ್ ಅಧ್ಯಯನ ಮಾಡಿರಬೇಕು ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ/ಸಂಸ್ಥೆಯಲ್ಲಿ ಪೂರ್ಣಕಾಲಿಕ ಬಿಎಸ್ಸಿ ನರ್ಸಿಂಗ್ ಅಧ್ಯಯನ ಮಾಡಿರಬೇಕು ಅಥವಾ ಪೋಸ್ಟ್ ಬೇಸಿಕ್ ನರ್ಸಿಂಗ್ ಅನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾನಿಲಯದಲ್ಲಿ ಅಧ್ಯಯನ ಮಾಡಿರಬೇಕು ಅಥವಾ ಮಾನ್ಯತೆ ಪಡೆದ ಬೋರ್ಡ್ ಅಥವಾ ಮಂಡಳಿಯಿಂದ ನೊಂದಾಯಿಸಿದ ಸಂಸ್ಥೆಯಲ್ಲಿ ಜನರಲ್ ನರ್ಸಿಂಗ್ ಮಿಡ್ ವೈಫರಿ ಯಲ್ಲಿ ಡಿಪ್ಲೋಮವನ್ನು ಮಾಡಿರಬೇಕು. ಜೊತೆಗೆ ಕನಿಷ್ಟ 2 ವರೆ ವರ್ಷಗಳ ಅನುಭವವನ್ನು ಹೊಂದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ 21 ರಿಂದ 30 ವರ್ಷಗಳ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದಿ.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ಪೇ ಮ್ಯಾಟ್ರಿಕ್ಸ್ ಅನುಸಾರ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 1000/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 200/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಸಲ್ಲಿಸುವುದು ಹೇಗೆ:

ಸ್ಟೆಪ್ 1:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು https://aiims.edu/en.html ಅಧಿಕೃತ ವೆಬ್ ಸೈಟ್ ಅನ್ನು ವಿಸಿಟ್ ಮಾಡಿ.
ಸ್ಟೆಪ್ 2:ತದನಂತರ career section ಮೇಲೆ ಕ್ಲಿಕ್ ಮಾಡಿ ಅಲ್ಲಿ ಕಾಣಿಸುವ "AIIMS Delhi Recruitment 2019 for Nursing Officer Posts" ಮೇಲೆ ಕ್ಲಿಕ್ ಮಾಡಿ.
ಸ್ಟೆಪ್ 3:ನಂತರ ಅರ್ಜಿಯನ್ನು ಭರ್ತಿ ಮಾಡಿ
ಸ್ಟೆಪ್ 4:ತದನಂತರ ಅರ್ಜಿ ಶುಲ್ಕ ಪಾವತಿಸಿ
ಸ್ಟೆಪ್ 5:ಎಲ್ಲವೂ ಪೂರ್ಣಗೊಳಿಸಿದ ನಂತರ ಅರ್ಜಿ ಸಲ್ಲಿಸಲು submit button ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 6:ಕೊನೆಯಲ್ಲಿ ಅರ್ಜಿಯನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ.

ಈ ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
AIIMS Delhi notification has been released for the recruitment of 1372 Nurusing Officer vacancies. Interested candidates can apply through online before 7th February 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+