ಏರ್ ಫೋರ್ಸ್ ಸ್ಕೂಲ್ ನೇಮಕಾತಿ 2019 ಕಂಪ್ಯೂಟರ್ ಇನ್‌ಸ್ಟ್ರಕ್ಟರ್, ಡ್ಯಾನ್ಸ್ ಇನ್‌ಸ್ಟ್ರಕ್ಟರ್, ಯೋಗ ಇನ್‌ಸ್ಟ್ರಕ್ಟರ್ ಮತ್ತು ಲ್ಯಾಬ್ ಅಸಿಸ್ಟೆಂಟ್ , ಲೋಯರ್ ಡಿವಿಷನ್ ಕ್ಲರ್ಕ್ ಮತ್ತು ಮೆಡಿಕಲ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಅಧಿಸೂಚನೆಯನ್ನು ಓದಿಕೊಂಡ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 24,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

| CRITERIA | DETAILS |
| Name Of The Posts | ಕಂಪ್ಯೂಟರ್ ಇನ್‌ಸ್ಟ್ರಕ್ಟರ್, ಡ್ಯಾನ್ಸ್ ಇನ್‌ಸ್ಟ್ರಕ್ಟರ್, ಯೋಗ ಇನ್‌ಸ್ಟ್ರಕ್ಟರ್ ಮತ್ತು ಲ್ಯಾಬ್ ಅಸಿಸ್ಟೆಂಟ್ , ಲೋಯರ್ ಡಿವಿಷನ್ ಕ್ಲರ್ಕ್ ಮತ್ತು ಮೆಡಿಕಲ್ ಆಫೀಸರ್ |
| Organisation | ಏರ್ ಫೋರ್ಸ್ ಸ್ಕೂಲ್ |
| Educational Qualification | ಯಾವುದೇ ಪದವಿ, ಬಿ.ಎಸ್ಸಿ ಕಂಪ್ಯೂಟರ್ ಸೈನ್ಸ್ / ಬಿಸಿಎ, ಎಂಬಿಬಿಎಸ್, ಡಿಪ್ಲೋಮ |
| Job Location | ನವದೆಹಲಿ |
| Salary Scale | ಕಂಪ್ಯೂಟರ್, ಡ್ಯಾನ್ಸ್, ಯೋಗ ಇನ್‌ಸ್ಟ್ರಕ್ಟರ್ ಮತ್ತು ಲ್ಯಾಬ್ ಅಸಿಸ್ಟೆಂಟ್- ತಿಂಗಳಿಗೆ 25,000/-ರೂ, ಎಲ್‌ಡಿಸಿ - ತಿಂಗಳಿಗೆ 17,500/-ರೂ ಮತ್ತು ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,000/-ರೂ |
| Application End Date | April 24, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಯಾವುದೇ ಪದವಿ, ಬಿ.ಎಸ್ಸಿ ಕಂಪ್ಯೂಟರ್ ಸೈನ್ಸ್ / ಬಿಸಿಎ, ಎಂಬಿಬಿಎಸ್, ಡಿಪ್ಲೋಮ ವಿದ್ಯಾರ್ಹತೆಯನ್ನು ಶೇ.50%ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಕಂಪ್ಯೂಟರ್, ಡ್ಯಾನ್ಸ್, ಯೋಗ ಇನ್‌ಸ್ಟ್ರಕ್ಟರ್ ಮತ್ತು ಲ್ಯಾಬ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ, ಎಲ್‌ಡಿಸಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,500/-ರೂ ಮತ್ತು ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳ ಬಗೆಗೆ ತಿಳಿಯಲು ಮೊದಲು ಅಧಿಕೃತ ವೆಬ್‌ಸೈಟ್ https://www.tafssp.com/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿಕೊಂಡ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 24,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಕಚೇರಿಯ ವಿಳಾಸ:
ಏರ್ ಫೋರ್ಸ್ ಸ್ಕೂಲ್,
ಸುಗ್ರುಟೊ ಪಾರ್ಕ್,
ನವದೆಹಲಿ 110010
ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











