ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ನೇಮಕಾತಿ 81 ಮ್ಯಾನೇಜರ್ ಮತ್ತು ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೇಮಕಾತಿ 81 ಮ್ಯಾನೇಜರ್, ಆಫೀಸರ್, ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಆಭ್ಯರ್ಥಿಗಳು ಜಾಹಿರಾತು ಪ್ರಕಟಣೆಯಾದ 15 ದಿನದೊಳಗಾಗಿ ಕಚೇರಿಯ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ  81 ಹುದ್ದೆಗಳು ಖಾಲಿ ಇವೆ

CRITERIA DETAILS
Name Of The Posts ಮ್ಯಾನೇಜರ್, ಆಫೀಸರ್, ಟೆಕ್ನಿಕಲ್ ಅಸಿಸ್ಟೆಂಟ್
Organisation ಏರ್ ಇಂಡಿಯಾ ಎಕ್ಸ್‌ಪ್ರೆಸ್
Educational Qualification 10+2, ಪದವಿ, ಬಿ.ಇ / ಬಿ.ಟೆಕ್ / ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಗ್ರಾಜುಯೇಟ್ ಡಿಪ್ಲೋಮ
Job Location ಭಾರತದೆಲ್ಲೆಡೆ
Salary Scale ಹುದ್ದೆಗಳಿಗನುಸಾರ ವೇತನ
Application Start Date May 29, 2019


ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು 10+2, ಪದವಿ, ಬಿ.ಇ / ಬಿ.ಟೆಕ್ / ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಗ್ರಾಜುಯೇಟ್ ಡಿಪ್ಲೋಮ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:

ಹುದ್ದೆಗಳಿಗನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಪ್ರಿ-ಎಂಪ್ಲಾಯ್ಮೆಂಟ್ ಮೆಡಿಕಲ್ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್‌ಡ್ರಾಫ್ಟ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://www.airindiaexpress.in/en ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಹುದ್ದೆಯ ಬಗೆಗೆ ಜಾಹಿರಾತು ಪ್ರಕಟಣೆಯಾದ ದಿನದಿಂದ 15 ದಿನದೊಳಗಾಗಿ ಕಚೇರಿಯ ವಿಳಾಸಕ್ಕೆ ಅರ್ಜಿಯನ್ನು ಪೋಸ್ಟ್ ಮೂಲಕ ಕಳುಹಿಸಬಹುದು.

ಕಚೇರಿಯ ವಿಳಾಸ:

ಚೀಫ್ ಆಫ್ ಹೆಚ್‌ಆರ್‌,
ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ಲಿಮಿಟೆಡ್,
ಏರ್‌ಲೈನ್ಸ್ ಹೌಸ್,
ದರ್ಬಾರ್ ಹಾಲ್ ರೋಡ್,
ಗಾಂಧಿ ಸ್ಕ್ವೇರ್ ಹತ್ತಿರ,
ಕೊಚ್ಚಿ-682016

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Air India Express Recruitment 2019-20:Apply for 81 Manager, Officer, Technical Assistant vacancies. Air India Express invited applications from eligible and interested candidates to fill up Manager, Officer, Technical Assistant Posts through Air India Express official notification 2019. Job seekers who are looking for a career in All India Government can make use of this opportunity. Apply offline for these Air India Express Manager, Officer, Technical Assistant jobs before 15 days from the date of Advertisement. Official website of Air India Express is www.airindiaexpress.in Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+