Air India Limited Recruitment 2022 : ಕ್ಯಾಬಿನ್ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಏರ್ ಇಂಡಿಯಾ ಲಿಮಿಟೆಡ್ ನಲ್ಲಿ ಕ್ಯಾಬಿನ್ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅಭ್ಯರ್ಥಿಗಳು ಜುಲೈ 1,2022 ರಿಂದ ಜುಲೈ 5,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಏರ್ ಇಂಡಿಯಾ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

Air India ನೇಮಕಾತಿ 2022 ವಿದ್ಯಾರ್ಹತೆ :

ಏರ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಕ್ಯಾಬಿನ್ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್ ನಿಂದ ೧೨ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

Air India ನೇಮಕಾತಿ 2022 ವಯೋಮಿತಿ :

ಏರ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಕ್ಯಾಬಿನ್ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳ ವಯೋಮಿತಿಯು ಕನಿಷ್ಟ 18 ರಿಂದ ಗರಿಷ್ಟ 22 ವರ್ಷ ವಯೋಮಿತಿಯೊಳಗಿರಬೇಕು. ಅನುಭವಿ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Air India ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಏರ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಕ್ಯಾಬಿನ್ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಏರ್ ಇಂಡಿಯಾ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

Air India ನೇಮಕಾತಿ 2022 ವೇತನ :

ಏರ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಕ್ಯಾಬಿನ್ ಸಿಬ್ಬಂದಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

Air India ನೇಮಕಾತಿ 2022 ಅರ್ಜಿ ಶುಲ್ಕ :

ಏರ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಕ್ಯಾಬಿನ್ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

Air India ನೇಮಕಾತಿ 2022 ಅರ್ಜಿ ಸಲ್ಲಿಕೆ :

ಏರ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಕ್ಯಾಬಿನ್ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://airindia.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜುಲೈ 1 ರಿಂದ ಜುಲೈ 5,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Air india limited recruitment 2022 notification has been released for cabin crew posts. Interested candidates can apply before July 5.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+