ಏರ್ ಇಂಡಿಯಾ ಲಿಮಿಟೆಡ್ ನೇಮಕಾತಿ ... ಡಾಕ್ಟರ್ಸ್ ಹುದ್ದೆಗೆ ಅರ್ಜಿ ಆಹ್ವಾನ

ಏರ್ ಇಂಡಿಯಾ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಡಾಕ್ಟರ್ಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ಏರ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಡಾಕ್ಟರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಎಪ್ರಿಲ್ 27 ಕೊನೆಯ ದಿನಾಂಕ.

ಏರ್ ಇಂಡಿಯಾ ಲಿಮಿಟೆಡ್‌ನಲ್ಲಿ ಡಾಕ್ಟರ್ಸ್ ಹುದ್ದೆಗೆ ಅರ್ಜಿ ಆಹ್ವಾನ

ಏರ್ ಇಂಡಿಯಾ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಡಾಕ್ಟರ್
ಸಂಸ್ಥೆ ಏರ್ ಇಂಡಿಯಾ ಲಿಮಿಟೆಡ್
ವಿದ್ಯಾರ್ಹತೆ ಎಂಬಿಬಿಎಸ್ ಪದವಿ
ಗರಿಷ್ಟ ವಯೋಮಿತಿ 62 ವರ್ಷ
ಕೌಶಲ್ಯ ಕ್ಲಿನಿಕಲ್ ಜಡ್ಜ್ ಮೆಂಟ್
ವೇತನ ರೂ.65000
ಸ್ಥಳ ಮುಂಬಯಿ
ಇಂಡಸ್ಟ್ರಿ ಮೆಡಿಸನ್
ಅನುಭವ ಕನಿಷ್ಟ 2 ವರ್ಷ
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ ಎಪ್ರಿಲ್ 18, 2018
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಎಪ್ರಿಲ್27, 2018

ಅರ್ಜಿ ಸಲ್ಲಿಕೆ ಹೇಗೆ?

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 2: ಸ್ಕ್ರೋಲ್ ಡೌನ್ ಮಾಡಿ Careers ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಪರದೆ ಮೇಲೆ ಹುದ್ದೆ ಲಿಸ್ಟ್ ಮೂಡುತ್ತದೆ
  • ಸ್ಟೆಪ್ 4: ಸಂಬಂಧಪಟ್ಟ ಹುದ್ದೆಯ ಲಿಂಕ್ ಕ್ಲಿಕ್ ಮಾಡಿ
  • ಸ್ಟೆಪ್ 5: ಪರದೆ ಮೇಲೆ ಅಪ್ಲಿಕೇಶನ್ ಫಾರ್ಮ್ ತೆರೆದುಕೊಳ್ಳುತ್ತದೆ
  • ಸ್ಟೆಪ್ 6:ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು, ಭರ್ತಿ ಮಾಡಿ. ಬಳಿಕ ಈ ಕೆಳಗೆ ನೀಡಿರುವ ವಿಳಾಸಕ್ಕೆ ಪೋಸ್ಟ್ ಮಾಡಿ.

ಏರ್ ಇಂಡಿಯಾ ನೇಮಕಾತಿ ಹುದ್ದೆಗೆ ಅರ್ಜಿ ಕಳುಹಿಸಬೇಕಾದ ವಿಳಾಸ ಈ ಕೆಳಗಿನಂತಿದೆ
ಅರ್ಜಿ ಜತೆ ನಿಮ್ಮ ಪಾಸ್‌ಪೋರ್ಟ್ ಸೈಜ್ ಫೋಟೋಗ್ರಾಫ್ ಹಾಗೂ ರೂ 1000 ಡಿಮಾಂಡ್ ಡ್ರಾಫ್ಟ್ ಇಟ್ಟು ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಪೋಸ್ಟ್ ಮಾಡಿ.

General Manager-Personnel,

Air India Limited: Western Region,
Recruitment Section, Ground Floor,
Technical (THQ) Bldg., Old Airport,
Kalina, Santa Cruz East, Mumbai 400029.

For Quick Alerts
ALLOW NOTIFICATIONS  
For Daily Alerts

English summary
Air India Limited has released an employment notification calling out for aspirants to apply for the post of Doctor. Those interested can check out the eligibility, salary scale, how to apply and the complete details of the government job here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X