ಏರ್ ಇಂಡಿಯಾ ಲಿಮಿಟೆಡ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಏರ್ ಇಂಡಿಯಾ ಇಂಜೀನಿಯರಿಂಗ್ ಸರ್ವೀಸ್ ಲಿಮಿಟೆಡ್ ಪ್ರಕಟಣೆ ಹೊರಡಿಸಿದೆ. ಟ್ರೈನೀ ಟ್ರೇಡ್ಸ್ ಮ್ಯಾನ್ ಹಾಗೂ ಅಸಿಸ್ಟೆಂಟ್ ಸೂಪರ್‌ವೈಸರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ಏರ್ ಇಂಡಿಯಾ ಇಂಜೀನಿಯರಿಂಗ್ ಸರ್ವೀಸ್ ಲಿಮಿಟೆಡ್ ಪ್ರಕಟಣೆ ಹೊರಡಿಸಿದೆ. ಟ್ರೈನೀ ಟ್ರೇಡ್ಸ್ ಮ್ಯಾನ್ ಹಾಗೂ ಅಸಿಸ್ಟೆಂಟ್ ಸೂಪರ್‌ವೈಸರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಮೇ 17, 2018ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಿ, ಆ ಹುದ್ದೆ ನಿಮ್ಮದಾಗಿಸಿಕೊಳ್ಳಿ.

ಏರ್ ಇಂಡಿಯಾದಲ್ಲಿ ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

ಏರ್ ಇಂಡಿಯಾ ಇಂಜೀನಿಯರಿಂಗ್ ಸರ್ವೀಸ್ ಲಿಮಿಟೆಡ್ ಹುದ್ದೆಯ ಡೀಟೆಲ್ಸ್ ಹೀಗಿದೆ:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಟ್ರೈನೀ ಟ್ರೇಡ್ಸ್ ಮ್ಯಾನ್ ಹಾಗೂ ಅಸಿಸ್ಟೆಂಟ್ ಸೂಪರ್‌ವೈಸರ್
ಸಂಸ್ಥೆ ಏರ್ ಇಂಡಿಯಾ ಇಂಜೀನಿಯರಿಂಗ್ ಸರ್ವೀಸ್ ಲಿಮಿಟೆಡ್
ವಿದ್ಯಾರ್ಹತೆ ಪದವಿ, ಇಂಜಿನೀಯರಿಂಗ್‌ಗೆ ಸಂಬಂಧಪಟ್ಟಂತೆ ಏರ್‌ಕ್ರಾಫ್ಟ್ ನಲ್ಲಿ ಡಿಪ್ಲೋಮಾ
ಗರಿಷ್ಟ ವಯೋಮಿತಿ 35 ವರ್ಷ
ಕೌಶಲ್ಯ ಟೆಕ್ನಿಕಲ್ ಕೌಶಲ್ಯ
ವೇತನ ರೂ. 20,000
ಕೆಲಸದ ಅವಧಿ 5 ವರ್ಷ
ಸ್ಥಳ ತಿರುವನಂತಪುರಂ
ಇಂಡಸ್ಟ್ರಿ ಏರ್‌ಕ್ರಾಫ್ಟ್
ಅನುಭವ3 ರಿಂದ 10 ವರ್ಷ
ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ ಮೇ.3, 2018
ಸಂದರ್ಶನ ದಿನಾಂಕ ಮೇ 17, 2018
ಸಮಯ ಬೆಳಗ್ಗೆ 9 ರಿಂದ ಸಂಜೆ 4 ಗಂಟೆ ವರೆಗೆ
ಸ್ಥಳ Maintenance Training Organisation,
Air India Engineering Services Limited,
near Mascot Hotel, Palayam,
Thiruvananthapuram - 695 033

ಅರ್ಜಿ ಸಲ್ಲಿಕೆ ಹೇಗೆ?

ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ ಅರ್ಜಿ ಸಲ್ಲಿಸಿ

  • ಸ್ಟೆಪ್ 2: ಸ್ಕ್ರೋಲ್ ಡೌನ್ ಮಾಡಿ ಪೇಜ್ ನ ಕೆಳಭಾಗದಲ್ಲಿ ಇರುವ CAREERS ಸೆಕ್ಷನ್ ಕ್ಲಿಕ್ ಮಾಡಿ
  • ಸ್ಟೆಪ್ 3: ಪರದೆ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ
  • ಸ್ಟೆಪ್ 4: ಸಂಬಂಧಪಟ್ಟ ಲಿಂಕ್ ಮೇಲ್ ಕ್ಲಿಕ್ ಮಾಡಿ
  • ಸ್ಟೆಪ್ 5:ಪರದೆ ಮೇಲೆ ಡೀಟೇಲ್ ಮಾಹಿತಿ ಮೂಡುತ್ತದೆ. ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 6: ಸ್ಕ್ರೋಲ್ ಡೌನ್ ಮಾಡಿ ಪೇಜ್ ನ ಕೆಳಭಾಗದಲ್ಲಿರುವ ಅರ್ಜಿಯನ್ನ ಗುರುತಿಸಿಕೊಳ್ಳಿ
  • ಸ್ಟೆಪ್ 7: ಅರ್ಜಿಯ ಪ್ರಿಂಟೌಟ್ ತೆಗೆದು ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 8: ಸಂದರ್ಶನಕ್ಕೆ ಹಾಜರಾಗುವ ವೇಳೆ ನಿಮ್ಮ ಪ್ರಮುಖ ದಾಖಲೆಗಳ ಜತೆ ಈ ಅರ್ಜಿಯನ್ನ ಕೂಡಾ ಪ್ರಸ್ತುತಪಡಿಸಿ
For Quick Alerts
ALLOW NOTIFICATIONS  
For Daily Alerts

English summary
The Air India Engineering Services Limited has released an employment notification calling out for aspirants to apply for the posts of Trainee Tradesman and Assistant Supervisor. Those interested can check out the eligibility, salary scale, how to apply and the complete details of the government jobs here. Selected candidates can earn up to INR 20000. The selection is through a walk-in interview.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X