ಏರ್ ಇಂಡಿಯಾ ನೇಮಕಾತಿ 2018: ಕೋ-ಪೈಲಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಏರ್‌ಲೈನ್ ಏಲೈಡ್ ಸರ್ವೀಸ್ ಲಿಮಿಟೆಡ್, ಏರ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಕೋ-ಪೈಲಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

By Nishmitha Bekal

ಏರ್‌ಲೈನ್ ಏಲೈಡ್ ಸರ್ವೀಸ್ ಲಿಮಿಟೆಡ್, ಏರ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಕೋ-ಪೈಲಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆ ಹೇಗೆ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿ ಇಲ್ಲಿದೆ ಮುಂದಕ್ಕೆ ಓದಿ.

ಏರ್ ಇಂಡಿಯಾ ನೇಮಕಾತಿ 2018: ಕೋ-ಪೈಲಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನೇಮಕಗೊಳ್ಳುವ ಅಭ್ಯರ್ಥಿಗಳು ತಿಂಗಳಿಗೆ 2,11,000 ರೂ ಸಂಪಾದಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ನವಂಬರ್ 30, 2018ಕೊನೆಯ ದಿನಾಂಕವಾಗಿದೆ.

ಏಏಎಸ್ ಎಲ್, ಏರ್ ಇಂಡಿಯಾ ಲಿಮಿಟೆಡ್ ನೇಮಕಾತಿ ಹುದ್ದೆಯ ಡೀಟೆಲ್ಸ್:

CRITERIA DETAILS
Name Of The Posts ಕೋ-ಪೈಲಟ್
Organisation ಏಏಎಸ್ ಎಲ್, ಏರ್ ಇಂಡಿಯಾ ಲಿಮಿಟೆಡ್
Educational Qualification 12 ನೇ ತರಗತಿ ಪಾಸಾಗಿರಬೇಕು
Experience ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ
Skills Required ಡ್ರೈವಿಂಗ್ ಸ್ಕಿಲ್
Job Location ದೆಹಲಿ, ಕೊಲ್ಕತ್ತಾ, ಬೆಂಗಳೂರು, ಹೈದ್ರಾಬಾದ್,ಚೆನ್ನೈ, ಮುಂಬಯಿ, ವಿಶಾಖಪಟ್ಟಣಂ ಮತ್ತು ಜೈಪುರ್
Industry ಏರ್‌ಲೈನ್
Application Start Date November 20, 2018
Application End Date November 30, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಬಹುದು

  • ಸ್ಟೆಪ್ 1: ಏಏಎಸ್ ಎಲ್, ಏರ್ ಇಂಡಿಯಾ ಲಿಮಿಟೆಡ್ ಆಫೀಶಿಯಲ್ ವೆಬ್‌ಸೈಟ್ ಗೆ ವಿಸಿಟ್ ಮಾಡಿ
  • ಸ್ಟೆಪ್ 2: ಸ್ಕ್ರೋಲ್ ಡೌನ್ ಮಾಡಿ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಸ್ಕ್ರೀನ್ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ
  • ಸ್ಟೆಪ್ 4: Recruitment for Co-Pilot (P2) ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 5: ಹುದ್ದೆಯ ಕುರಿತು ಜಾಹೀರಾತು ಮೂಡುತ್ತದೆ, ಕೇರ್ ಫುಲ್ ಆಗಿ ಓದಿದ ಬಳಿಕ ಸ್ಕ್ರೋಲ್ ಡೌನ್ ಮಾಡಿ ಅರ್ಜಿಯನ್ನ ಗುರುತಿಸಿಕೊಳ್ಳಿ
  • ಸ್ಟೆಪ್ 6: ಅರ್ಜಿಯನ್ನ ಸೇವ್ ಮಾಡಿಕೊಂಡು, ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
  • ಸ್ಟೆಪ್ 7: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

ಅರ್ಜಿ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Alliance Air Personnel Department (Alliance Bhawan) Domestic Terminal - 1, IGI Airport New Delhi - 110037.

ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Airline Allied Services Limited, Air India has released an employment notification calling out aspirants to apply for the post of Co-Pilot. Those interested can check out the eligibility, salary scale, how to apply and the complete details of the government job here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+