ಏರ್‌ ಅಲ್ಲೈಡ್ ಸರ್ವೀಸಸ್‌ ಕೋ-ಪೈಲಟ್ ಹುದ್ದೆಗಳ ನೇಮಕಾತಿ

ಏರ್‌ ಇಂಡಿಯಾ ಲಿಮಿಟೆಡ್‌ನ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಲೈಡ್ ಸರ್ವೀಸಸ್‌ನಲ್ಲಿ ಖಾಲಿ ಇರುವ ಕೋ-ಪೈಲಟ್‌ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಬಹುದು.

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ನವೆಂಬರ್ 30,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಏರ್‌ ಅಲ್ಲೈಡ್‌ ಸರ್ವೀಸಸ್‌ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಕೋ-ಪೈಲಟ್
Organisation ಏರ್‌ ಅಲ್ಲೈಡ್ ಸರ್ವೀಸಸ್‌
Educational Qualification 10+2
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 2,11,000/- ರೂ
Application End Date November 30, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು 10+2 ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ / ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

ವಯೋಮಿತಿ :

ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 2,11,000/- ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 3000/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್‌ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://www.airindia.in/ ನಲ್ಲಿ ನೀಡಲಾಗಿರುವ ಅರ್ಜಿ ನಮೂನೆಯಂತೆ ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಅರ್ಜಿಯನ್ನು ನವೆಂಬರ್ 30,2019 ರೊಳಗೆ ಕಳುಹಿಸಬಹುದು.

ಕಚೇರಿಯ ವಿಳಾಸ:
ಅಲ್ಲೈನ್ಸ್ ಏರ್,
ಪರ್ಸನಲ್ ಡಿಪಾರ್ಟ್ಮೆಂಟ್ (ಅಲ್ಲೈನ್ಸ್ ಭವನ),
ಡೊಮೆಸ್ಟಿಕ್ ಟರ್ಮಿನಲ್ -1,
ಐ.ಜಿ.ಐ ಏರ್‌ಪೋರ್ಟ್‌,
ನವದೆಹಲಿ-110037

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Air India recruitment 2019 notification has been released on official website for the recruitment of co-pilot posts at air allieed services. Interested candidates can apply through offline before 30th november 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+