ಏರ್ ಇಂಡಿಯಾ ಏರ್ ಟ್ರಾನ್ಸ್ ಪೋರ್ಟ್ ಸರ್ವೀಸ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ.ಸೆಕ್ಯುರಿಟಿ ಏಜೆಂಟ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟಂಬರ್ 30, 2018 ಕೊನೆಯ ದಿನಾಂಕ.

ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ
ಸ್ಟೆಪ್ 1
ಆಫೀಶಿಯಲ್ ಸೈಟ್‌ಗೆ ವಿಸಿಟ್ ಮಾಡಿ http://www.airindia.in/index.htm
ಸ್ಟೆಪ್ 2
ಕೆರಿಯರ್ ಸೆಕ್ಷನ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3
ಸೆಕ್ಯುರಿಟಿ ಏಜೆಂಟ್ ಎಟ್ ಗೋವಾ ಜಾಹೀರಾತಿನ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4
Click here to see the Advertisement ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5
ಅರ್ಜಿಗಾಗಿ application Format ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 6
ಅರ್ಜಿ ಭರ್ತಿ ಮಾಡಿ
ಸ್ಟೆಪ್ 7
ಕೇಳಿರುವ ಇನ್ನಿತ್ತರ ದಾಖಲೆಗಳನ್ನ ಅರ್ಜಿ ಜತೆ ಇರಿಸಿ
ಸ್ಟೆಪ್ 8
ಈ ವಿಳಾಸಕ್ಕೆ ಅರ್ಜಿಯನ್ನ ಪೋಸ್ಟ್ ಮಾಡಿ
ಏರ್ ಇಂಡಿಯಾ ಏರ್ ಟ್ರಾನ್ಸ್ ಪೋರ್ಟ್ ಸರ್ವೀಸ್ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
| CRITERIA | DETAILS |
| Name Of The Posts | ಸೆಕ್ಯುರಿಟಿ ಏಜೆಂಟ್ |
| Organisation | ಏರ್ ಇಂಡಿಯಾ ಏರ್ ಟ್ರಾನ್ಸ್ ಪೋರ್ಟ್ ಸರ್ವೀಸ್ ಲಿಮಿಟೆಡ್ |
| Educational Qualification | ಯಾವುದೇ ಪದವಿ |
| Experience | ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು |
| Skills Required | ಫಿಸಿಕಲ್ ಫಿಟ್ ನೆಸ್ |
| Job Location | ಗೋವಾ |
| Industry | ಆವಿಯೇಶನ್ |
| Application End Date | September 30, 2018 |
ಸಂದರ್ಶನ ನಡೆಯುವ ಸ್ಥಳ ಹಾಗೂ ದಿನಾಂಕಕ್ಕಾಗಿ ಈ ಆಫೀಶಿಯಲ್ ನೋಟಿಫಿಕೇಶನ್ ಮೇಲೆ ಕ್ಲಿಕ್ ಮಾಡಿ
ಅರ್ಜಿಗಾಗಿ ಇಲ್ಲಿ ಕ್ಲಿಕ್ ಮಾಡಿ
For Quick Alerts
For Daily Alerts
English summary
Air India Air Transport Services Limited (AIATSL), a wholly owned subsidiary of Air India Ltd, has released a recruitment notification for the post of Security Agent. The notification was released for a total of 64 vacancies.
Story first published: Wednesday, September 12, 2018, 16:39 [IST]


Click it and Unblock the Notifications











