ಏರ್ ಇಂಡಿಯಾ ಏರ್ ಟ್ರಾನ್ಸ್ ಪೋರ್ಟ್ ಸರ್ವೀಸ್ ಲಿಮಿಟೆಡ್ ನಲ್ಲಿ ಸೆಕ್ಯುರಿಟಿ ಏಜೆಂಟ್ ಹುದ್ದೆಗೆ ಅರ್ಜಿ ಆಹ್ವಾನ

ಏರ್ ಇಂಡಿಯಾ ಏರ್ ಟ್ರಾನ್ಸ್ ಪೋರ್ಟ್ ಸರ್ವೀಸ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ.ಸೆಕ್ಯುರಿಟಿ ಏಜೆಂಟ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಏರ್ ಇಂಡಿಯಾ ಏರ್ ಟ್ರಾನ್ಸ್ ಪೋರ್ಟ್ ಸರ್ವೀಸ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ.ಸೆಕ್ಯುರಿಟಿ ಏಜೆಂಟ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟಂಬರ್ 30, 2018 ಕೊನೆಯ ದಿನಾಂಕ.

ಏರ್ ಇಂಡಿಯಾ ಏರ್ ಟ್ರಾನ್ಸ್ ಪೋರ್ಟ್ ಸರ್ವೀಸ್ ಲಿಮಿಟೆಡ್ ನಲ್ಲಿ ಸೆಕ್ಯುರಿಟಿ ಏಜೆಂಟ್ ಹುದ್ದೆಗೆ ಅರ್ಜಿ ಆಹ್ವಾನ

<strong>Also Read: ನಿಮಗೂ ಬ್ಯಾಂಕ್ ಉದ್ಯಮಿ ಎನಿಸಿಕೊಳ್ಳಬೇಕಾದ್ರೆ ಇಂದೇ ಅರ್ಜಿ ಸಲ್ಲಿಸಿ</strong>Also Read: ನಿಮಗೂ ಬ್ಯಾಂಕ್ ಉದ್ಯಮಿ ಎನಿಸಿಕೊಳ್ಳಬೇಕಾದ್ರೆ ಇಂದೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

ಸ್ಟೆಪ್ 1

ಸ್ಟೆಪ್ 1

ಆಫೀಶಿಯಲ್ ಸೈಟ್‌ಗೆ ವಿಸಿಟ್ ಮಾಡಿ http://www.airindia.in/index.htm

ಸ್ಟೆಪ್ 2

ಸ್ಟೆಪ್ 2

ಕೆರಿಯರ್ ಸೆಕ್ಷನ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

ಸೆಕ್ಯುರಿಟಿ ಏಜೆಂಟ್ ಎಟ್ ಗೋವಾ ಜಾಹೀರಾತಿನ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4
 

ಸ್ಟೆಪ್ 4

Click here to see the Advertisement ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 5

ಸ್ಟೆಪ್ 5

ಅರ್ಜಿಗಾಗಿ application Format ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 6

ಸ್ಟೆಪ್ 6

ಅರ್ಜಿ ಭರ್ತಿ ಮಾಡಿ

ಸ್ಟೆಪ್ 7

ಸ್ಟೆಪ್ 7

ಕೇಳಿರುವ ಇನ್ನಿತ್ತರ ದಾಖಲೆಗಳನ್ನ ಅರ್ಜಿ ಜತೆ ಇರಿಸಿ

ಸ್ಟೆಪ್ 8

ಸ್ಟೆಪ್ 8

ಈ ವಿಳಾಸಕ್ಕೆ ಅರ್ಜಿಯನ್ನ ಪೋಸ್ಟ್ ಮಾಡಿ

ಏರ್ ಇಂಡಿಯಾ ಏರ್ ಟ್ರಾನ್ಸ್ ಪೋರ್ಟ್ ಸರ್ವೀಸ್ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಸೆಕ್ಯುರಿಟಿ ಏಜೆಂಟ್
Organisation ಏರ್ ಇಂಡಿಯಾ ಏರ್ ಟ್ರಾನ್ಸ್ ಪೋರ್ಟ್ ಸರ್ವೀಸ್ ಲಿಮಿಟೆಡ್
Educational Qualification ಯಾವುದೇ ಪದವಿ
Experience ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
Skills Required ಫಿಸಿಕಲ್ ಫಿಟ್ ನೆಸ್
Job Location ಗೋವಾ
Industry ಆವಿಯೇಶನ್
Application End Date September 30, 2018

Also Read: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನಲ್ಲಿ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿAlso Read: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನಲ್ಲಿ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ

ಸಂದರ್ಶನ ನಡೆಯುವ ಸ್ಥಳ ಹಾಗೂ ದಿನಾಂಕಕ್ಕಾಗಿ ಈ ಆಫೀಶಿಯಲ್ ನೋಟಿಫಿಕೇಶನ್ ಮೇಲೆ ಕ್ಲಿಕ್ ಮಾಡಿ
ಅರ್ಜಿಗಾಗಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Air India Air Transport Services Limited (AIATSL), a wholly owned subsidiary of Air India Ltd, has released a recruitment notification for the post of Security Agent. The notification was released for a total of 64 vacancies.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X