ಏರ್ ಇಂಡಿಯಾ ಲಿಮಿಟೆಡ್ ನೇಮಕಾತಿಯಲ್ಲಿ ನೇರ ನೇಮಕಾತಿ ಮೂಲಕ ಅರ್ಜಿ ಆಹ್ವಾನ

ಏರ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಏರ್‍ಕ್ರಾಫ್ಟ್ ಟೆಕ್ನಿಶನ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಏರ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಏರ್‍ಕ್ರಾಫ್ಟ್ ಟೆಕ್ನಿಶನ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೆಪ್ಟಂಬರ್ 24. 2018.

ಏರ್ ಇಂಡಿಯಾ ಲಿಮಿಟೆಡ್ ನೇಮಕಾತಿಯಲ್ಲಿ ನೇರ ನೇಮಕಾತಿ ಮೂಲಕ ಅರ್ಜಿ ಆಹ್ವಾನ

ಏರ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಡೀಟೆಲ್ಸ್:

CRITERIA DETAILS
Name Of The Posts ಏರ್‍ಕ್ರಾಫ್ಟ್ ಟೆಕ್ನಿಶನ್
Organisation ಏರ್ ಇಂಡಿಯಾ ಲಿಮಿಟೆಡ್ ನೇಮಕಾತಿ
Educational Qualification ಪದವಿ ಅಥವಾ ಇಂಜಿನೀಯರಿಂಗ್ ವಿಷಯದಲ್ಲಿ ಡಿಪ್ಲೋಮಾ
Skills Required ಟೆಕ್ನಿಕಲ್ ಸ್ಕಿಲ್
Job Location ಭಾರತ
Industry ಏರ್‍ಕ್ರಾಫ್ಟ್
Application Start Date August 21, 2018
Application End Date September 24, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಆಫೀಶಿಯಲ್ ಸೈಟ್‍ಗೆ ಲಾಗಿನ್ ಆಗಿ
  • ಸ್ಟೆಪ್ 2: ಹೋಮ್‍ಪೇಜ್‍ನಲ್ಲಿ ಇರುವ ಕೆರಿಯರ್ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಸ್ಕ್ರೀನ್ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ. ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ecruitment of Aircraft Technician on FTE basis
  • ಸ್ಟೆಪ್ 4: ಅರ್ಜಿಯನ್ನ ಗುರುತಿಸಿಕೊಂಡು, ಸೇವ್ ಮಾಡಿಟ್ಟುಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
  • ಸ್ಟೆಪ್ 5: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 6: ಸೆ. 24 ರಂದು ನಡೆಯುವ ಸಂದರ್ಶನದಲ್ಲಿ ಈ ಅರ್ಜಿಯನ್ನ ಇನ್ನಿತ್ತರ ದಾಖಲೆಗಳ ಜತೆ ಪ್ರಸ್ತುತಪಡಿಸಿ


ಸಂದರ್ಶನ ನಡೆಯುವ ವಿಳಾಸ:

Human Resources Department,
MRO, Nagpur, Plot No.1,
Sector 9, Notified Area of SEZ,
(Near Khapri Railway Station),
MIHAN, Nagpur - 441 108.

For Quick Alerts
ALLOW NOTIFICATIONS  
For Daily Alerts

English summary
Air India Limited has released an employment notification calling out aspirants to apply for the post of Aircraft Technician. Those interested can check out the eligibility, salary scale, how to apply and the complete details of the government job here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X