ಏರ್‌ ಅಲ್ಲೈಡ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ 67 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಏರ್‌ ಅಲ್ಲೈಡ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ 67 ಕಮಾಂಡರ್ ಮತ್ತು ಟ್ರೈನಿ ಪೈಲಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಅಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ನವೆಂಬರ್ 13,2019 ರೊಳಗೆ ಕಳುಹಿಸಬಹುದು.

 ಏರ್‌ ಅಲ್ಲೈಡ್ ಸರ್ವೀಸಸ್ ಲಿಮಿಟೆಡ್‌ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಕಮಾಂಡರ್ ಮತ್ತು ಟ್ರೈನಿ ಪೈಲಟ್
Organisation ಏರ್‌ ಅಲ್ಲೈಡ್ ಸರ್ವೀಸಸ್ ಲಿಮಿಟೆಡ್
Educational Qualification 10+2 (ಗಣಿತ ಮತ್ತು ಭೌತಶಾಸ್ತ್ರ)
Job Location ಭಾರತದೆಲ್ಲೆಡೆ
Application End Date November 13, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ 10+2 (ಗಣಿತ ಮತ್ತು ಭೌತಶಾಸ್ತ್ರ) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌ / ವಿಶ್ವವಿದ್ಯಾಲಯದಿಂದ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಕಮಾಂಡರ್ ಹುದ್ದೆಗಳಿಗೆ ಗರಿಷ್ಟ 55 ವರ್ಷ ವಯೋಮಿತಿ ಮತ್ತು ಟ್ರೈನಿ ಪೈಲಟ್ ಹುದ್ದೆಗಳಿಗೆ ಗರಿಷ್ಟ 53 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ ಅಭ್ಯರ್ಥಿಗಳು 1000/-ರೂ ರೂ ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ನವೆಂಬರ್ 13,2019 ರೊಳಗೆ ಕಳುಹಿಸಬಹುದು.

ಕಚೇರಿಯ ವಿಳಾಸ:
ಏರ್‌ ಅಲ್ಲೈಡ್ ಸರ್ವೀಸಸ್ ಲಿಮಿಟೆಡ್,
ಅಲ್ಲೈಯನ್ಸ್ ಭವನ್
ಪರ್ಸನಲ್ ಡಿಪಾರ್ಟ್ಮೆಂಟ್
ಡೊಮೆಸ್ಟಿಕ್ ಟರ್ಮಿನಲ್ -1,
ಐ.ಜಿ.ಐ ಏರ್‌ಪೋರ್ಟ್,
ನವದೆಹಲಿ-110037

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Airline allied service limited recruitment 2019 notification has been released on official website for the recruitment of 67 multiple posts. Interested candidates can apply for this posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X