ಏರ್‌ ಅಲ್ಲೈಡ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ 27 ಮೇಲ್ವಿಚಾರಕ (ಸೆಕ್ಯುರಿಟಿ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಏರ್‌ ಅಲ್ಲೈಡ್ ಸರ್ವೀಸಸ್ ಲಿಮಿಟೆಡ್ 27 ಮೇಲ್ವಿಚಾರಕ (ಸೆಕ್ಯುರಿಟಿ) ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಅಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಏರ್‌ ಅಲ್ಲೈಡ್ ಸರ್ವೀಸಸ್ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್19,2019 ರೊಳಗೆ ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟ್ರಾರ್ ಪೋಸ್ಟ್ ಮೂಲಕ ಸಲ್ಲಿಸಬಹುದು.

ಪದವೀಧರರಿಗೆ ಉದ್ಯೋಗಾವಕಾಶ

CRITERIA DETAILS
Name Of The Posts ಮೇಲ್ವಿಚಾರಕ (ಸೆಕ್ಯುರಿಟಿ)
Organisation ಏರ್‌ ಅಲ್ಲೈಡ್ ಸರ್ವೀಸಸ್ ಲಿಮಿಟೆಡ್
Educational Qualification ಪದವಿ
Job Location ಗುಲ್ಬರ್ಗಾ,ಮೈಸೂರು, (ಭಾರತದೆಲ್ಲೆಡೆ)
Salary Scale ತಿಂಗಳಿಗೆ 21,371/-ರೂ
Application Start Date March 26, 2019
Application End Date April 19, 2019

ಶೈಕ್ಷಣಿಕ ವಿದ್ಯಾರ್ಹತೆ:

ಮೇಲ್ವಿಚಾರಕ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಏಪ್ರಿಲ್ 15,2019 ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿ‍ಷ್ಟ ಜಾತಿ /ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,371/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಅಭ್ಯರ್ಥಿಗಳು 1000/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಏರ್‌ ಅಲ್ಲೈಡ್ ಸರ್ವೀಸಸ್ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ http://www.airindia.in/ ಗೆ ಹೋಗಿ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್19,2019 ರೊಳಗೆ ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟ್ರಾರ್ ಪೋಸ್ಟ್ ಮೂಲಕ ಸಲ್ಲಿಸಬಹುದು.

ಕಚೇರಿಯ ವಿಳಾಸ:
ಅಲ್ಲೈನ್ಸ್ ಏರ್‌ ಪರ್ಸನೆಲ್ ವಿಭಾಗ,
ಅಲ್ಲೈನ್ಸ್ ಭವನ್,
ಡೊಮೆಸ್ಟಿಕ್ ಟರ್ಮಿನಲ್ -1,
ಐ.ಜಿ.ಐ ಏರ್‌ಪೋರ್ಟ್,
ದೆಹಲಿ -110037

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Airline Allied Services limited recruitment 2019 notification has been released on official website for the recruitment of 27 supervisor (security) posts.Ineterested candidates can apply through offline before 19th april 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+