ಏರ್‌ ಅಲ್ಲೈಡ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ 2019: 40 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಏರ್‌ ಅಲ್ಲೈಡ್ ಸರ್ವೀಸಸ್ ಲಿಮಿಟೆಡ್ 40 ಸ್ಟೇಷನ್ ಮ್ಯಾನೇಜರ್,ಅಧಿಕಾರಿ,ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಅಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಏರ್‌ ಅಲ್ಲೈಡ್ ಸರ್ವೀಸಸ್ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್19,2019 ರೊಳಗೆ ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟ್ರಾರ್ ಪೋಸ್ಟ್ ಮೂಲಕ ಸಲ್ಲಿಸಬಹುದು.

ಏರ್‌ ಅಲ್ಲೈಡ್ ಸರ್ವೀಸಸ್ ಲಿಮಿಟೆಡ್‌ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಸ್ಟೇಷನ್ ಮ್ಯಾನೇಜರ್,ಅಧಿಕಾರಿ,ಮ್ಯಾನೇಜರ್
Organisation ಏರ್‌ ಅಲ್ಲೈಡ್ ಸರ್ವೀಸಸ್ ಲಿಮಿಟೆಡ್
Educational Qualification ಸಿಎ,ಪದವಿ,ಸ್ನಾತಕೋತ್ತರ ಪದವಿ,ಡಿಪ್ಲೋಮ ಮತ್ತು ಪಿಯುಸಿ
Job Location ದೆಹಲಿ ,ಭಾರತದೆಲ್ಲೆಡೆ
Salary Scale 30,000/- ರಿಂದ 1,20,000/-ರೂ
Application Start Date March 26, 2019
Application End Date April 19, 2019

ಶೈಕ್ಷಣಿಕ ವಿದ್ಯಾರ್ಹತೆ:

ಸಿಎ,ಪದವಿ,ಸ್ನಾತಕೋತ್ತರ ಪದವಿ,ಡಿಪ್ಲೋಮ ಮತ್ತು ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ 40, 45 ಮತ್ತು 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ 30,000/- ರಿಂದ 1,20,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 1500/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಏರ್‌ ಅಲ್ಲೈಡ್ ಸರ್ವೀಸಸ್ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ http://www.airindia.in/ ಗೆ ಹೋಗಿ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್19,2019 ರೊಳಗೆ ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟ್ರಾರ್ ಪೋಸ್ಟ್ ಮೂಲಕ ಸಲ್ಲಿಸಬಹುದು.

ಕಚೇರಿಯ ವಿಳಾಸ:
ಅಲ್ಲೈನ್ಸ್ ಏರ್‌ ಪರ್ಸನೆಲ್ ವಿಭಾಗ,
ಅಲ್ಲೈನ್ಸ್ ಭವನ್,
ಡೊಮೆಸ್ಟಿಕ್ ಟರ್ಮಿನಲ್ -1,
ಐ.ಜಿ.ಐ ಏರ್‌ಪೋರ್ಟ್,
ದೆಹಲಿ -110037

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Airline Allied Services Limited Recruitment 2019-20:Apply Offline for 40 Station Managers, Officers, Manager vacancies. Airline Allied Services Limited invited applications from eligible and interested candidates to fill up Station Managers. Officers, Manager posts, through Airline Allied Services Limited official notification 2019. Job seekers who are looking for career in Delhi, All India Government can make use of this opportunity. Apply offline for these Airline Allied Services Limited Station Managers. Officers, Manager jobs before 19th April 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+