ಏರ್‌ ಅಲ್ಲೈಡ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ 2019: 42 ಕ್ಯಾಬಿನ್ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಏರ್‌ ಅಲ್ಲೈಡ್ ಸರ್ವೀಸಸ್ ಲಿಮಿಟೆಡ್ 42 ಕ್ಯಾಬಿನ್ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಅಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಏರ್‌ ಅಲ್ಲೈಡ್ ಸರ್ವೀಸಸ್ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಏಪ್ರಿಲ್19,2019 ರೊಳಗೆ ಸಲ್ಲಿಸಬಹುದು.

ಏರ್‌ ಅಲ್ಲೈಡ್ ಸರ್ವೀಸಸ್ ಲಿಮಿಟೆಡ್‌ನಲ್ಲಿ ಕ್ಯಾಬಿನ್ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಕ್ಯಾಬಿನ್ ಸಿಬ್ಬಂದಿ
Organisation ಏರ್‌ ಅಲ್ಲೈಡ್ ಸರ್ವೀಸಸ್ ಲಿಮಿಟೆಡ್
Educational Qualification ಪಿಯುಸಿ,ಪದವಿ ಅಥವಾ ಡಿಪ್ಲೋಮ
Job Location ದೆಹಲಿ ,ಭಾರತದೆಲ್ಲೆಡೆ
Salary Scale ತಿಂಗಳಿಗೆ 37,800/-ರೂ
Application Start Date March 27, 2019
Application End Date April 19, 2019

ಶೈಕ್ಷಣಿಕ ವಿದ್ಯಾರ್ಹತೆ:

ಪಿಯುಸಿ,ಪದವಿ ಅಥವಾ ಡಿಪ್ಲೋಮ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ಬೋರ್ಡ್‌ನಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಏಪ್ರಿಲ್ 15,2019 ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,800/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ , ಗ್ರೂಪ್ ಡೈನಾಮಿಕ್ಸ್ ಮತ್ತು ಪರ್ಸನಾಲಿಟಿ ಅಸ್ಸೆಸ್ಮೆಂಟ್ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 1500/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್‌ ಡ್ರಾಫ್ಟ್ ಮೂಲಕ ಪಾವತಿಸಬೇಕು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಏರ್‌ ಅಲ್ಲೈಡ್ ಸರ್ವೀಸಸ್ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ http://www.airindia.in/ ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಏಪ್ರಿಲ್19,2019 ರೊಳಗೆ ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Airline Allied Services Limited Recruitment 2019-20:Apply Online for 42 Cabin Crew Vacancies. Airline Allied Services Limited invited Online applications from eligible and interested candidates to fill up Cabin Crew posts, through Airline Allied Services Limited official notification 2019. Job seekers who are looking for career in Delhi, All India Government can make use of this opportunity. Apply online for these Airline Allied Services Limited Cabin Crew jobs before 19th April 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+