AASL: 51 ಮೇಲ್ವಿಚಾರಕ (ಸೆಕ್ಯುರಿಟಿ) ಹುದ್ದೆಗಳಿಗೆ ಅರ್ಜಿ ಆಹ್ವಾನ

ಏರ್‌ ಅಲ್ಲೈಡ್ ಸರ್ವೀಸಸ್ ಲಿಮಿಟೆಡ್ 51 ಮೇಲ್ವಿಚಾರಕ (ಸೆಕ್ಯುರಿಟಿ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಮಾರ್ಚ್ 4,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಏರ್‌ ಅಲ್ಲೈಡ್ ಸರ್ವೀಸಸ್ ಲಿಮಿಟೆಡ್‌ನಲ್ಲಿ 51 ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಮೇಲ್ವಿಚಾರಕ (ಸೆಕ್ಯುರಿಟಿ)
Organisation ಏರ್‌ ಅಲ್ಲೈಡ್ ಸರ್ವೀಸಸ್ ಲಿಮಿಟೆಡ್ (ಎಎಎಸ್‌ಎಲ್‌)
Educational Qualification ಪದವಿ
Job Location ದೆಹಲಿ, ಭಾರತದೆಲ್ಲೆಡೆ
Salary Scale ತಿಂಗಳಿಗೆ 22,371/-ರೂ
Application Start Date February 7, 2020
Application End Date March 4, 2020

ಶೈಕ್ಷಣಿಕ ವಿದ್ಯಾರ್ಹತೆ:

ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ಬೋರ್ಡ್‌/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಫೆಬ್ರವರಿ 15,2020ರ ಅನ್ವಯ ಗರಿಷ್ಟ 33 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 22,371/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಮೇಲ್ವಿಚಾರಕ (ಸೆಕ್ಯುರಿಟಿ) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ /ಓಬಿಸಿ ಅಭ್ಯರ್ಥಿಗಳು 1,000/-ರೂ
ಅರ್ಜಿ ಶುಲ್ಕವನ್ನು ಡಿಮ್ಯಾಂಡ್‌ ಡ್ರಾಫ್ಟ್ ಮೂಲಕ ಪಾವತಿಸಬೇಕು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ /ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಏರ್‌ ಅಲ್ಲೈಡ್ ಸರ್ವೀಸಸ್ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ http://www.airindia.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಪೋಸ್ಟ್ ಅಥವಾ ಕೊರಿಯರ್ ಮೂಲಕ ಮಾರ್ಚ್ 4,2020 ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಕಚೇರಿಯ ವಿಳಾಸ:

ಅಲ್ಲೈಯನ್ಸ್ ಏರ್ ಪರ್ಸೆನಲ್ ವಿಭಾಗ,
ಅಲ್ಲೈಯನ್ಸ್ ಭವನ,
ಡೊಮೆಸ್ಟಿಕ್ ಟರ್ಮಿನಲ್ -1,
ಐ.ಜಿ.ಐ ಏರ್‌ಪೋರ್ಟ್,
ನವದೆಹಲಿ-110037

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Airline Allied Services limited recruitment 2020 notification has been released on official website for the recruitment of 51 supervisor (security) Posts. Interested candidates can apply before 4th March 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+