AMDER Recruitment 2022 : 321 ಸೆಕ್ಯುರಿಟಿ ಗಾರ್ಡ್ ಮತ್ತು ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಟೋಮಿಕ್ ಮಿನರಲ್ಸ್ ಡೈರೆಕ್ಟೊರೇಟ್ ಫಾರ್ ಎಕ್ಸ್‌ಪ್ಲೊರೇಶನ್ ಮತ್ತು ರಿಸರ್ಚ್ (ಎಎಂಡಿಇಆರ್) ನಲ್ಲಿ 321 ಜ್ಯೂನಿಯರ್ ಟ್ರಾನ್ಸ್‌ಲೇಶನ್ ಅಧಿಕಾರಿ, ಅಸಿಸ್ಟೆಂಟ್ ಸೆಕ್ಯುರಿಟಿ ಅಧಿಕಾರಿ ಮತ್ತು ಸೆಕ್ಯುರಿಟಿ ಗಾರ್ಡ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 29,2022 ರಿಂದ ನವೆಂಬರ್ 17,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಅಟೋಮಿಕ್ ಮಿನರಲ್ಸ್ ಡೈರೆಕ್ಟೊರೇಟ್ ಫಾರ್ ಎಕ್ಸ್‌ಪ್ಲೊರೇಶನ್ ಮತ್ತು ರಿಸರ್ಚ್ ನಲ್ಲಿ ಉದ್ಯೋಗಾವಕಾಶ

AMDER ನೇಮಕಾತಿ 2022 ವಿದ್ಯಾರ್ಹತೆ :

ಅಟೋಮಿಕ್ ಮಿನರಲ್ಸ್ ಡೈರೆಕ್ಟೊರೇಟ್ ಫಾರ್ ಎಕ್ಸ್‌ಪ್ಲೊರೇಶನ್ ಮತ್ತು ರಿಸರ್ಚ್ (ಎಎಂಡಿಇಆರ್) ನೇಮಕಾತಿಯ ಜ್ಯೂನಿಯರ್ ಟ್ರಾನ್ಸ್‌ಲೇಶನ್ ಅಧಿಕಾರಿ, ಅಸಿಸ್ಟೆಂಟ್ ಸೆಕ್ಯುರಿಟಿ ಅಧಿಕಾರಿ ಮತ್ತು ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಪದವಿ, ಸ್ನಾತಕೋತ್ತರ ಪದವಿ, ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

AMDER ನೇಮಕಾತಿ 2022 ವಯೋಮಿತಿ :

ಅಟೋಮಿಕ್ ಮಿನರಲ್ಸ್ ಡೈರೆಕ್ಟೊರೇಟ್ ಫಾರ್ ಎಕ್ಸ್‌ಪ್ಲೊರೇಶನ್ ಮತ್ತು ರಿಸರ್ಚ್ (ಎಎಂಡಿಇಆರ್) ನೇಮಕಾತಿಯ ಜ್ಯೂನಿಯರ್ ಟ್ರಾನ್ಸ್‌ಲೇಶನ್ ಅಧಿಕಾರಿ, ಅಸಿಸ್ಟೆಂಟ್ ಸೆಕ್ಯುರಿಟಿ ಅಧಿಕಾರಿ ಮತ್ತು ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

AMDER ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಅಟೋಮಿಕ್ ಮಿನರಲ್ಸ್ ಡೈರೆಕ್ಟೊರೇಟ್ ಫಾರ್ ಎಕ್ಸ್‌ಪ್ಲೊರೇಶನ್ ಮತ್ತು ರಿಸರ್ಚ್ (ಎಎಂಡಿಇಆರ್) ನೇಮಕಾತಿಯ ಜ್ಯೂನಿಯರ್ ಟ್ರಾನ್ಸ್‌ಲೇಶನ್ ಅಧಿಕಾರಿ, ಅಸಿಸ್ಟೆಂಟ್ ಸೆಕ್ಯುರಿಟಿ ಅಧಿಕಾರಿ ಮತ್ತು ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ನೇರ ಸಂದರ್ಶನ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

AMDER ನೇಮಕಾತಿ 2022 ವೇತನ :

ಅಟೋಮಿಕ್ ಮಿನರಲ್ಸ್ ಡೈರೆಕ್ಟೊರೇಟ್ ಫಾರ್ ಎಕ್ಸ್‌ಪ್ಲೊರೇಶನ್ ಮತ್ತು ರಿಸರ್ಚ್ (ಎಎಂಡಿಇಆರ್) ನೇಮಕಾತಿಯ ಜ್ಯೂನಿಯರ್ ಟ್ರಾನ್ಸ್‌ಲೇಶನ್ ಅಧಿಕಾರಿ, ಅಸಿಸ್ಟೆಂಟ್ ಸೆಕ್ಯುರಿಟಿ ಅಧಿಕಾರಿ ಮತ್ತು ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/- ರಿಂದ 35,400/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

AMDER ನೇಮಕಾತಿ 2022 ಅರ್ಜಿ ಶುಲ್ಕ :

ಅಟೋಮಿಕ್ ಮಿನರಲ್ಸ್ ಡೈರೆಕ್ಟೊರೇಟ್ ಫಾರ್ ಎಕ್ಸ್‌ಪ್ಲೊರೇಶನ್ ಮತ್ತು ರಿಸರ್ಚ್ (ಎಎಂಡಿಇಆರ್) ನೇಮಕಾತಿಯ ಜ್ಯೂನಿಯರ್ ಟ್ರಾನ್ಸ್‌ಲೇಶನ್ ಅಧಿಕಾರಿ, ಅಸಿಸ್ಟೆಂಟ್ ಸೆಕ್ಯುರಿಟಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 200/-ರೂ ಮತ್ತು ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

AMDER ನೇಮಕಾತಿ 2022 ಅರ್ಜಿ ಸಲ್ಲಿಕೆ :

ಅಟೋಮಿಕ್ ಮಿನರಲ್ಸ್ ಡೈರೆಕ್ಟೊರೇಟ್ ಫಾರ್ ಎಕ್ಸ್‌ಪ್ಲೊರೇಶನ್ ಮತ್ತು ರಿಸರ್ಚ್ (ಎಎಂಡಿಇಆರ್) ನೇಮಕಾತಿಯ ಜ್ಯೂನಿಯರ್ ಟ್ರಾನ್ಸ್‌ಲೇಶನ್ ಅಧಿಕಾರಿ, ಅಸಿಸ್ಟೆಂಟ್ ಸೆಕ್ಯುರಿಟಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://amd.gov.in/app16/index.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಅಕ್ಟೋಬರ್ 29,2022 ರಿಂದ ನವೆಂಬರ್ 17,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
AMDER recruitment 2022 notification has been released for 321 Security guard and officer posts. Interested candidates can apply before November 17.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+