Amrita Vishwa Vidyapeetham University Recruitment 2021: ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಮೃತ ವಿಶ್ವ ವಿದ್ಯಾಪೀಠಂ ವಿಶ್ವವಿದ್ಯಾಲಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾರ್ಚ್ 10,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಅಮೃತ ವಿಶ್ವ ವಿದ್ಯಾಪೀಠಂ ವಿಶ್ವವಿದ್ಯಾಲಯದಲ್ಲಿ ಉದ್ಯೋಗಾವಕಾಶ..ಮಾ.10ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಎಂ.ಎ ಪಿಹೆಚ್.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಅಮೃತ ವಿಶ್ವ ವಿದ್ಯಾಪೀಠಂ ವಿಶ್ವವಿದ್ಯಾಲಯ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಮೃತ ವಿಶ್ವ ವಿದ್ಯಾಪೀಠಂ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ https://www.amrita.edu/ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ಮತ್ತು [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಮಾರ್ಚ್ 10,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

For Quick Alerts
ALLOW NOTIFICATIONS  
For Daily Alerts

English summary
Amrita vishwa vidyapeetham university recruitment 2021 notification has been released for assistant professor posts. Interested candidates can apply before march 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X