ಅಣ್ಣಾಮಲೈ ವಿಶ್ವವಿದ್ಯಾನಿಲಯ ನೇಮಕಾತಿ... ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ

By Nishmitha B

ಅಣ್ಣಾಮಲೈ ವಿಶ್ವವಿದ್ಯಾನಿಲಯವು ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ಮಾರ್ಚ್ 19, 2018ರಂದು ನಡೆಯುವ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ

ಅಣ್ಣಾಮಲೈ ವಿಶ್ವವಿದ್ಯಾನಿಲಯ ನೇಮಕಾತಿ ಹುದ್ದೆಯ ಕಂಪ್ಲೀಟ್ ಮಾಹಿತಿ ಇಲ್ಲಿದೆ

ಹುದ್ದೆ ಹೆಸರುರಿಸರ್ಚ್ ಅಸೋಸಿಯೇಟ್
ವಿದ್ಯಾರ್ಹತೆ ಎಂಇ/ ಎಂಟೆಕ್
ವೇತನ ತಿಂಗಳಿಗೆ 14000
ಪ್ರಾಜೆಕ್ಟ್ ಅವಧಿ 36 ತಿಂಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 16,2018

ಅರ್ಜಿ ಸಲ್ಲಿಸುವುದು ಹೇಗೆ?

ಅಣ್ಣಾಮಲೈ ವಿಶ್ವವಿದ್ಯಾನಿಲಯ ನೇಮಕಾತಿ... ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ

ಸ್ಟೆಪ್ 1:

ಅಭ್ಯರ್ಥಿಗಳು ಆಫೀಶಿಯಲ್ ವೆಬ್‌ಸೈಟ್‌ ಗೆ ಭೇಟಿ ನೀಡಿ

ಅಣ್ಣಾಮಲೈ ವಿಶ್ವವಿದ್ಯಾನಿಲಯ ನೇಮಕಾತಿ... ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ
ಸ್ಟೆಪ್ 2:

ಬಳಿಕ News-General ಗೆ ಹೋಗಿ ಸ್ಕ್ರೀನ್ ಶಾಟ್ ನಲ್ಲಿರುವ ಜಾಹೀರಾತನ್ನು ಕ್ಲಿಕ್ ಮಾಡಿ

ಅಣ್ಣಾಮಲೈ ವಿಶ್ವವಿದ್ಯಾನಿಲಯ ನೇಮಕಾತಿ... ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ

ಸ್ಟೆಪ್ 3:

ಮೊದಲಿಗೆ ನೋಟಿಫಿಕೇಶನ್ ಸರಿಯಾಗಿ ಓದಿಕೊಂಡು ಬಳಿಕ ಅರ್ಜಿ ಸಲ್ಲಿಸಿ

ನೇಮಕಾತಿ ಬಗೆಗಿನ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Annamalai University has invited applications for the post of Research Associate. Candidates may appear for an interview on Mar 19, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+