ಭೂಮಾಪನ ಕಂದಾಯ ಇಲಾಖೆಯಲ್ಲಿ 161 ಜವಾನ ಹುದ್ದೆಗಳ ನೇಮಕಾತಿ

151 ಬಾಂದು ಜವಾನ ಮತ್ತು 10 ಕಚೇರಿ ಜವಾನ ಸೇರಿ ಒಟ್ಟು 161 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯು ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ಮೀಸಲಿರಿಸಿರುವ ಗ್ರೂಪ್-ಡಿ ವೃಂದದಲ್ಲಿ ಖಾಲಿ ಇರುವ ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.

151 ಬಾಂದು ಜವಾನ ಮತ್ತು 10 ಕಚೇರಿ ಜವಾನ ಸೇರಿ ಒಟ್ಟು 161 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಗ್ರೂಪ್ ಡಿ ಹುದ್ದೆಗಳ ನೇಮಕಾತಿ

ಹುದ್ದೆಗಳ ವಿವರ

ಬಾಂದು ಜವಾನರು: 151
ವೇತನ ಶ್ರೇಣಿ: ರೂ.9600-14550/-

ಬಾಂದು ಜವಾನರು: 10
ವೇತನ ಶ್ರೇಣಿ: ರೂ.9600-14550/-

ವಯೋಮಿತಿ

ವಯೋಮಿತಿ ಎಲ್ಲಾ ಹುದ್ದೆಗಳಿಗೆ ಅನ್ವಯವಾಗುವಂತೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ. (ಒಬಿಸಿ ಅಭ್ಯರ್ಥಿಗಳಿಗೆ 38, ಪ.ಜಾ/ಪ.ಪಂ/ಪ್ರ-1 ರ ಅಭ್ಯರ್ಥಿಗಳಿಗೆ 40 ವರ್ಷ)

ಇದನ್ನು ಗಮನಿಸಿ: ಬೆಂಗಳೂರು ನ್ಯಾಯಾಲಯ ಕಚೇರಿಯಲ್ಲಿ ಎಸ್ ಎಸ್ ಎಲ್ ಸಿ ಆದವರ ನೇಮಕಾತಿ

ಶೈಕ್ಷಣಿಕ ವಿದ್ಯಾರ್ಹತೆ

ಎಸ್ ಎಸ್ ಎಲ್ ಸಿ/10 ನೇ ತರಗತಿ/ ತತ್ಸಮಾನ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಒಂದು ವಿಷಯವನ್ನಾಗಿ ಪಡೆದು ಉತ್ತೀರ್ಣರಾಗಿರಬೇಕು.

ಹುದ್ದೆಗೆ ನಿಗದಿಪಡಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಸೂಚಿಸಿರುವ ಕೊನೆಯ ದಿನಾಂಕದೊಳಗೆ ಹೊಂದಿರಬೇಕು.

ಅರ್ಜಿ ಸಲ್ಲಿಕೆ

ಅಭ್ಯರ್ಥಿಗಳು ನಾಡ ಕಚೇರಿಯ ಅಟಲ್ ಜಿ ಜನಸ್ನೇಹಿ ಕೇಂದ್ರಗಳಲ್ಲಿ ತಮ್ಮ ಚುನಾವಣಾ ಗುರುತಿನ ಚೀಟಿ ನೀಡಿ ನಿಗದಿತ ಶುಲ್ಕವನ್ನು ಪಾವತಿಸಿ ವಿಶಿಷ್ಟ ಅರ್ಜಿ ಸಂಖ್ಯೆಯನ್ನು ಹೊಂದಿರುವ ಸ್ವೀಕೃತಿ ಪತ್ರ ಪಡೆಯಬೇಕು. ವಿಶಿಷ್ಟ ಅರ್ಜಿ ಸಂಖ್ಯೆ ಇಲ್ಲದೇ ಇದ್ದಲ್ಲಿ ಆನ್-ಲೈನ್ ನಲ್ಲಿ ಅರ್ಜಿ ಸಲ್ಲಿಸಲಾಗುವುದಿಲ್ಲ.

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.300/-
  • ಪ.ಜಾ/ಪ.ಪಂ/ಪ್ರ-1 ರ ಅಭ್ಯರ್ಥಿಗಳಿಗೆ ರೂ.150/-

ನೇಮಕಾತಿ ವಿಧಾನ

ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಅಭ್ಯರ್ಥಿಗಳು ಗಳಿಸಿರುವ ಶೇಕಡವಾರು ಅಂಕಗಳ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-10-2017

ಹೆಚ್ಚಿನ ಮಾಹಿತಿಗಾಗಿ landrecords.karnataka.gov.in ಗಮನಿಸಿ

ಇದನ್ನು ಗಮನಿಸಿ: ಬೆಂಗಳೂರು ನ್ಯಾಯಾಲಯದ ಕಛೇರಿಯಲ್ಲಿ ಜವಾನ ಹುದ್ದೆಗಳ ನೇಮಕಾತಿ

More News  

For Quick Alerts
ALLOW NOTIFICATIONS  
For Daily Alerts

English summary
Department of survey Settlement and Land Records invites online applications for group d posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+