ಕೆಎಸ್ ಆರ್‌ಟಿಸಿಯಲ್ಲಿ 200 ಭದ್ರತಾ ರಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಭದ್ರತಾ ರಕ್ಷಕ ದರ್ಜೆ - 3ರ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 16, 2018 ಕೊನೆಯ ದಿನಾಂಕ.

ಕೆಎಸ್ ಆರ್‌ಟಿಸಿಯಲ್ಲಿ 200 ಭದ್ರತಾ ರಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ

 

ಬ್ಯಾಂಕ್ ಆಫ್ ಬರೋಡಾ ನೇಮಕಾತಿ... ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಭದ್ರತಾ ರಕ್ಷಕ ದರ್ಜೆ -3
Organisation ಕರ್ನಾಟಕ ರಾಜ್ಯ ರಸ್ತೆ ಸಾರಿಗೆ
Educational Qualification ಅಧಿಕೃತ ವಿಶ್ವವಿದ್ಯಾನಿಲಯದಿಂದ ಪದವಿ
Experience ತಿಳಿಸಿಲ್ಲ
Job Responsibilities null
Skills Required ಮ್ಯಾನೇಜ್‌ಮೆಂಟ್ ಸ್ಕಿಲ್
Job Location ಕರ್ನಾಟಕ
Salary Scale null
Industry ಟ್ರಾನ್ಸ್ ಪೋರ್ಟ್
Application Start Date June 20, 2018
Application End Date July 16, 2018

ದಿ ಇಂಡಿಯನ್ ಏರ್‌ಫೋರ್ಸ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಶುಲ್ಕ:

  • ಸಾಮಾನ್ಯ , 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: ರೂ.800
  • ಎಸ್‌ಸಿ/ಎಸ್‌ಟಿ ವರ್ಗದ ಅಭ್ಯರ್ಥಿಗಳಿಗೆ : ರೂ.600

ವಯೋಮಿತಿ:

  • ಗರಿಷ್ಟ ವಯೋಮಿತಿ :18 ವರ್ಷ
  • ಕನಿಷ್ಟ ವಯೋಮಿತಿ: 35 ವರ್ಷ

ಅಭ್ಯರ್ಥಿಗಳ ಆಯ್ಕೆ:

  • ಲಿಖಿತ ಪರೀಕ್ಷೆ
  • ಶಾರೀರಿಕ ಮಾನದಂಡ ಪರೀಕ್ಷೆ
  • ವೈಯಕ್ತಿಕ ಸಂದರ್ಶನ

ಬಾಬಾ ಆಟೋಮಿಕ್ ರಿಸರ್ಚ್ ಸೆಂಟರ್... ಸೈಂಟಿಫಿಕ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ!

ಪ್ರಮುಖ ಲಿಂಕ್‌ಗಳು:

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

 
  • ಸ್ಟೆಪ್ 1: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಕೆಎಸ್ ಆರ್‌ಟಿಸಿ ಆನ್‌ಲೈನ್ ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 3: ಅರ್ಜಿ ಶುಲ್ಕ ಪಾವತಿಸಿ
  • ಸ್ಟೆಪ್ 4: ಅಗತ್ಯವಿದ್ದರೆ ಫೋಟೋ ಜತೆಗೆ ದಾಖಲೆಗಳ ಸ್ಕ್ಯಾನ್ ಪ್ರತಿ ಕೂಡಾ ಲಗತ್ತಿಸಿ
  • ಸ್ಟೆಪ್ 5: ಕೊನೆಯಲ್ಲಿ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಏರ್‌ಪೋರ್ಟ್ ಆಥೋರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿ

For Quick Alerts
ALLOW NOTIFICATIONS  
For Daily Alerts

English summary
Karnataka State Road Transport Corporation Limited has released an employment notification calling out aspirants to apply for the post of Security Guard. Those interested can check out the eligibility, salary scale, how to apply and the complete details of the government job here. Selected candidates can earn up to INR 39000. The last date to apply for the government job is July 16, 2018
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X