
ಆರ್ಮಿ ಪಬ್ಲಿಕ್ ಶಾಲೆಯಲ್ಲಿ 34 ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
ಆಸಕ್ತರು ಜೂನ್ 5,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
10+2, ಪದವಿ, ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಹುದ್ದೆಗಳಿಗನುಸಾರ ಗರಿಷ್ಟ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://apsbolarum.edu.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜೂನ್ 5,2021ರೊಳಗೆ ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ:
Army public school bolrum,
JJ nagar post,
Secunderabad-500097.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
For Quick Alerts
For Daily Alerts
English summary
Army public school recruitment 2021 notification has been released for 34 teacher and various posts. Interested candidates can apply before June 5.
Story first published: Thursday, May 27, 2021, 22:19 [IST]


Click it and Unblock the Notifications











