ಇಂಡಿಯನ್ ಆರ್ಮಿಯಲ್ಲಿ ಖಾಲಿ ಹುದ್ದೆ ಖಾಲಿ... ಇಂದೇ ಅರ್ಜಿ ಸಲ್ಲಿಸಿ

ಇಂಡಿಯನ್ ಆರ್ಮಿ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸೈನಿಕ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಬಹು ನಿರೀಕ್ಷೆಯ ಆರ್ಮಿ ನೇಮಕಾತಿ ರ್ಯಾಲಿ ಇನ್ನೇನೋ ಸದ್ಯದಲ್ಲಿ ಪ್ರಾರಂಭವಾಗಲಿದೆ. ದೇಶದ ಹೆಮ್ಮೆಯ ಉದ್ಯೋಗ ನಿಮ್ಮದಾಗಿಸಿಕೊಳ್ಳಲು ಇಲ್ಲಿದೆ ನಿಮಗೆ ಅವಕಾಶ. ಈ ರ್ಯಾಲಿ ಯಾವಾಗ, ಎಲ್ಲಿ ನಡೆಯಲಿದೆ ಎನ್ನೋ ಕಂಪ್ಲೀಟ್ ಮಾಹಿತಿ ನಿಮಗಾಗಿ ಕೆರಿಯರ್ ಇಂಡಿಯಾ ನಿಮಗೆ ನೀಡುತ್ತಿದೆ.ಆನ್‌ಲೈನ್ ಮೂಲಕ ರಿಜಿಸ್ಟ್ರೇಶನ್ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಆಗಸ್ಟ್ 6 ಕೊನೆಯ ದಿನಾಂಕ.

ಏರ್‌ಪೋರ್ಟ್ ಆಥೋರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿಏರ್‌ಪೋರ್ಟ್ ಆಥೋರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿ

ಇಂಡಿಯನ್ ಆರ್ಮಿಯಲ್ಲಿ ಖಾಲಿ ಹುದ್ದೆ ಖಾಲಿ... ಇಂದೇ ಅರ್ಜಿ ಸಲ್ಲಿಸಿ

ಇಂಡಿಯನ್ ಆರ್ಮಿ ನೇಮಕಾತಿಯ ಕಂಪ್ಲೀಟ್ ಡೀಟೆಲ್ಸ್

CRITERIA DETAILS
Name Of The Posts ಹಲವಾರು ಹುದ್ದೆಗಳು
Organisation ಇಂಡಿಯನ್ ಆರ್ಮಿ
Educational Qualification 10 ನೇ ಹಾಗೂ 12 ನೇ ತರಗತಿ ಪಾಸಾಗಿರಬೇಕು
Experience ತಿಳಿಸಿಲ್ಲ
Skills Required ಫಿಸಿಕಲ್ ಫಿಟ್ ನೆಸ್
Job Location ಭಾರತ
Industry ಡಿಫೆನ್ಸ್
Application Start Date June 6, 2018
Application End Date August 6, 2018

ಅರ್ಜಿ ಸಲ್ಲಿಕೆ ಹೇಗೆ:

ಪೂರ್ವ ರೈಲ್ವೇ ನೇಮಕಾತಿ... ನೇರ ನೇಮಕಾತಿ ಮೂಲಕ ಅಭ್ಯರ್ಥಿ ಆಯ್ಕೆ!ಪೂರ್ವ ರೈಲ್ವೇ ನೇಮಕಾತಿ... ನೇರ ನೇಮಕಾತಿ ಮೂಲಕ ಅಭ್ಯರ್ಥಿ ಆಯ್ಕೆ!

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 2: ಪರದೆ ಮೇಲೆ ಹುದ್ದೆಯ ಸೂಚನೆಗಳು ಮೂಡುತ್ತದೆ. ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 3: ಸ್ಕ್ರೋಲ್ ಡೌನ್ ಮಾಡಿ ಕಂಟಿನ್ಯೂ ಲಿಂಕ್ ಕ್ಲಿಕ್ ಮಾಡಿ
  • ಸ್ಟೆಪ್ 4:ತೆರೆ ಮೇಲೆ ಅರ್ಜಿ ಮೂಡುತ್ತದೆ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 5: ಚೆಕ್‌ಬಾಕ್ಸ್ ಒಳಗೆ ಕ್ಲಿಕ್ ಮಾಡಿ
  • ಸ್ಟೆಪ್ 6: ಅರ್ಜಿ ಪ್ರಕ್ರಿಯೆ ಮುಗಿದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

    For Quick Alerts
    ALLOW NOTIFICATIONS  
    For Daily Alerts

    English summary
    The much awaited army recruitment rally for soldiers is going to begin. Here's your chance to be a part of the nation's pride!Indian Army is holding a recruitment rally in Tamil Nadu for the posts of Soldiers in various disciplines such as technical, nursing, general duty, trade and clerk.
    --Or--
    Select a Field of Study
    Select a Course
    Select UPSC Exam
    Select IBPS Exam
    Select Entrance Exam
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X