ಆಕ್ಸಿಸ್ ಬ್ಯಾಂಕ್ ನೇಮಕಾತಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಕ್ಸಿಸ್ ಬ್ಯಾಂಕ್ ನೇಮಕಾತಿ 2019 ಮ್ಯಾನೇಜರ್, ಅಸಿಸ್ಟೆಂಟ್ ಮತ್ತು ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಭಾರತದೆಲ್ಲೆಡೆ ಖಾಲಿ ಇರುವ ಹುದ್ದೆಗಳಲ್ಲಿ ಕೆಲಸ ನಿರ್ವಹಿಸಲು ಸಿದ್ಧರಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ 31,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಆಕ್ಸಿಸ್‌ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಿ

CRITERIA DETAILS
Name Of The Posts ಮ್ಯಾನೇಜರ್, ಅಸಿಸ್ಟೆಂಟ್,ಆಫೀಸರ್
Organisation ಆಕ್ಸಿಸ್ ಬ್ಯಾಂಕ್
Educational Qualification ಡಿಪ್ಲೋಮ & ಪದವಿ
Job Location ಭಾರತದೆಲ್ಲೆಡೆ
Application Start Date May 13, 2019
Application End Date May 31, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಡಿಪ್ಲೋಮ ಮತ್ತು ಯಾವುದೇ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://www.axisbank.com/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿ ಮೇ 31,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಅಧಿಕೃತ ವೆಬ್‌ಸೈಟ್‌ ಅನ್ನು ವೀಕ್ಷಿಸಬಹುದು.

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಅನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Axis Bank Recruitment 2019-20: Apply Online for Manager, Assistant, Officer Vacancies. Axis Bank invited Online applications from eligible and interested candidates to fill up Manager, Assistant, Officer Post through Axis Bank official notification 2019. Job seekers who are looking for a career in All India Government can make use of this opportunity. Apply online for these Axis Bank Manager, Assistant, Officer jobs before 31st May 2019. Official website of Axis Bank is www.axisbank.com Recruitment 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+