ಆಕ್ಸಿಸ್ ಬ್ಯಾಂಕ್ ನಲ್ಲಿ 11256 ಬ್ಯುಸಿನೆಸ್ ಅಸೋಸಿಯೇಟ್ ಮತ್ತು ಟೀಂ ಮೆಂಬರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್ಲೈನ್ ಮೂಲಕ ಫೆಬ್ರವರಿ 28,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
ಪದವಿ, ಪೋಸ್ಟ್ ಗ್ರಾಜುಯೇಟ್, ಎಂಬಿಎ ಮತ್ತು ಸಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಬ್ಯಾಂಕ್ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ಅರ್ಜಿ ಸಲ್ಲಿಕೆ:
ಆಸಕ್ತರು ಅನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ https://www.axisbank.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 28,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
For Quick Alerts
For Daily Alerts
information recruitment ನೇಮಕಾತಿ ಮಾಹಿತಿ ಉದ್ಯೋಗ ಉದ್ಯೋಗ ಮಾಹಿತಿ job jobs job alerts ಬ್ಯಾಂಕ್ ಪರೀಕ್ಷೆ ಬ್ಯಾಂಕ್ ಉದ್ಯೋಗ bank jobs bank exam
English summary
Axis bank Recruitment 2021 notification has been released for 11256 business associate and team member posts. Interested candidates can apply before February 28.
Story first published: Wednesday, February 17, 2021, 21:28 [IST]