ಅಜೀಂ ಪ್ರೇಮ್ ಜೀ ಫೌಂಡೇಷನ್ ನಲ್ಲಿ ಅಸೋಸಿಯೇಟ್ ಗಳ ನೇಮಕಾತಿ

ಅಜೀಂ ಪ್ರೇಮ್ ಜೀ ಫೌಂಡೇಷನ್ ನಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಪಿಹೆಚ್.ಡಿ ಪದವೀಧರರನ್ನು ಅಸೋಸಿಯೇಟ್ ಗಳಾಗಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮೇ 26 ರೊಳಗೆ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅಜೀಂ ಪ್ರೇಮ್ ಜೀ ಫೌಂಡೇಷನ್ ನಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಪಿಹೆಚ್.ಡಿ ಪದವೀಧರರನ್ನು ಅಸೋಸಿಯೇಟ್ ಗಳಾಗಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮೇ 26 ರೊಳಗೆ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಕರ್ನಾಟಕ, ಮಧ್ಯಪ್ರದೇಶ, ಪುದುಚೆರಿ , ರಾಜಸ್ತಾನ, ಉತ್ತರಖಂಡ ಮತ್ತು ಚತ್ತಿಸಘಡದಲ್ಲಿ ಇರುವ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ

  • ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ ಅಥವಾ ಇಂಜಿನಿಯರಿಂಗ್ ಪದವಿ ಹೊಂದಿರಬೇಕು.
  • ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಮನೋಭಾವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಅಜೀಂ ಪ್ರೇಮ್ ಜೀ ಫೌಂಡೇಷನ್ ನೇಮಕಾತಿ

ಸೂಚನೆ

  • ಅಭ್ಯರ್ಥಿಗಳಿಗೆ ಪ್ರಾದೇಶಿಕ ಭಾಷೆಯ ಜೊತೆಗೆ ಇಂಗ್ಲಿಷ್ ಮತ್ತು ಹಿಂದಿ ಭಾಷಾ ಜ್ಞಾನ ಅಗತ್ಯವಿದೆ.
  • ಬಯಾಲಜಿ, ಕೆಮಿಸ್ಟ್ರಿ, ಇಂಗ್ಲಿಷ್, ಜಿಯಾಗ್ರಫಿ, ಹಿಂದಿ, ಹಿಸ್ಟರಿ, ಕನ್ನಡ, ಮ್ಯಾಥಮೆಟಿಕ್ಸ್, ಪೊಲಿಟಿಕಲ್ ಸೈನ್ಸ್, ಫಿಸಿಕ್ಸ್, ಮತ್ತು ತಮಿಳು , ತೆಲುಗು ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
  • ಫಿಸಿಕ್ಸ್, ಕೆಮಿಸ್ಟ್ರಿ ಮತ್ತು ಮ್ಯಾಥಮೆಟಿಕ್ಸ್ ವಿಷಯಗಳಲ್ಲಿ ಕಾರ್ಯ ನಿರ್ಹವಹಿಸುವವರು ಇಂಜಿನಿಯರಿಂಗ್ ಪದವಿ ಹೊಂದಿರಬೇಕು.

ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ www.azimpremjifoundation.org

ವೇತನ

ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.27000/- ಮಾಸಿಕ ವೇತನ ನಿಗದಿಪಡಿಸಲಾಗಿದ್ದು, ಪಿಹೆಚ್.ಡಿ ಪದವೀ ಹೊಂದಿರುವವರಿಗೆ ಹೆಚ್ಚಿನ ವೇತನ ನೀಡಲಾಗುವುದು ಎಂದು ತಿಳಿಸಿದೆ. [ಎಚ್ಎಂಟಿಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ]

ಅಜೀಂ ಪ್ರೇಮ್ ಜೀ ಫೌಂಡೇಷನ್

2001ರಲ್ಲಿ ಅಜೀಂ ಪ್ರೇಮ್ ಜೀ ಫೌಂಡೇಷನ್ ಟ್ರಸ್ಟ್ ಸ್ಥಾಪಿಸಲಾಗಿದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಈವರೆಗೆ ಸುಮಾರು 25 ಸಾವಿರ ಶಾಲೆಗಳೊಂದಿಗೆ ಟ್ರಸ್ಟ್ ನಿಕಟ ಸಂಪರ್ಕ ಹೊಂದಿದ್ದು, ಮೂರುವರೆ ಲಕ್ಷ ವಿದ್ಯಾರ್ಥಿಗಳು ಕಂಪನಿಯ ಶಿಕ್ಷಣ ಮತ್ತು ಧನ ಸಹಾಯ ಪಡೆದುಕೊಂಡಿದ್ದಾರೆ. ಬಡಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರ ಜೊತೆಗೆ ಅಂತಾರಾಷ್ಟ್ರೀಯ ಮಟ್ಟದ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಈ ಸಂಸ್ಥೆಯನ್ನು ಸ್ಥಾಪಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ www.azimpremjifoundation.org ಗಮನಿಸಿ

For Quick Alerts
ALLOW NOTIFICATIONS  
For Daily Alerts

English summary
Azim Premji Foundation calling out for online applications from eligible postgraduates, graduates and doctorate degree holders for recruitment as Associates.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X