Bagalkot District Recruitment 2021 : ಪ್ರೋಗ್ರಾಮರ್/ಆಪರೇಶನಲ್ ಮ್ಯಾನೇಜರ್ ಹುದ್ದೆಗೆ ನೇರ ಸಂದರ್ಶನ

ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಜಿಲ್ಲಾ ಇ-ಆಸ್ಪತ್ರೆ ಪ್ರೋಗ್ರಾಮರ್/ಆಪರೇಷನಲ್ ಮ್ಯಾನೇಜರ್ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಜುಲೈ 6ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಬಾಗಲಕೋಟೆ ಜಿಲ್ಲೆಯಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್, ಎಂ.ಇ/ಎಂ.ಟೆಕ್, ಎಂಸಿಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ವಯೋಮಿತಿ:

ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರು ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಲು ಅರ್ಹರು.

ವೇತನ:

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜುಲೈ 6,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ:
Office of district leprosy and elimination of blindness and mental health program,
Bagalkot,
Karnataka,

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಬಾಗಲಕೋಟೆ ಜಿಲ್ಲೆಯಲ್ಲಿ ಉದ್ಯೋಗಾವಕಾಶ

More News  

For Quick Alerts
ALLOW NOTIFICATIONS  
For Daily Alerts

English summary
Bagalkot district recruitment 2021 notification has been released for programmer/ operational manager post.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+