Bagalkot Zilla Panchayat Recruitment 2022 : 54 ಕರವಸೂಲಿಗಾರ, ಡಿಇಒ ಮತ್ತು ಅಟೆಂಡರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಾಗಲಕೋಟೆ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ 54 ಕರವಸೂಲಿಗಾರ, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಮತ್ತು ಅಟೆಂಡರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಬಾಗಲಕೋಟೆ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೂಲಕ ನವೆಂಬರ್ 17,2022 ರಿಂದ ಡಿಸೆಂಬರ್ 23,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

Bagalkot Zilla Panchayat ನೇಮಕಾತಿ 2022 ಖಾಲಿ ಹುದ್ದೆಗಳ ವಿವರ :

Bagalkot Zilla Panchayat ನೇಮಕಾತಿ 2022 ಖಾಲಿ ಹುದ್ದೆಗಳ ವಿವರ :

ಕರವಸೂಲಿಗಾರ - 10 ಹುದ್ದೆಗಳು
ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ - 12 ಹುದ್ದೆಗಳು
ಅಟೆಂಡರ್ - 32 ಹುದ್ದೆಗಳು
ಒಟ್ಟು 54 ಹುದ್ದೆಗಳು

Bagalkot Zilla Panchayat ನೇಮಕಾತಿ 2022 ವಿದ್ಯಾರ್ಹತೆ :

Bagalkot Zilla Panchayat ನೇಮಕಾತಿ 2022 ವಿದ್ಯಾರ್ಹತೆ :

ಬಾಗಲಕೋಟೆ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿ ನೇಮಕಾತಿಯ ಕರವಸೂಲಿಗಾರ, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಮತ್ತು ಅಟೆಂಡರ್ ಹುದ್ದೆಗಳಿಗೆ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

Bagalkot Zilla Panchayat ನೇಮಕಾತಿ 2022 ವಯೋಮಿತಿ :

Bagalkot Zilla Panchayat ನೇಮಕಾತಿ 2022 ವಯೋಮಿತಿ :

ಬಾಗಲಕೋಟೆ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿ ನೇಮಕಾತಿಯ ಕರವಸೂಲಿಗಾರ, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಮತ್ತು ಅಟೆಂಡರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಡಿಸೆಂಬರ್ 23,2022ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Bagalkot Zilla Panchayat ನೇಮಕಾತಿ 2022 ವೇತನ :

Bagalkot Zilla Panchayat ನೇಮಕಾತಿ 2022 ವೇತನ :

ಬಾಗಲಕೋಟೆ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿ ನೇಮಕಾತಿಯ ಕರವಸೂಲಿಗಾರ, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಮತ್ತು ಅಟೆಂಡರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,000/-ರೂ ವೇತನವನ್ನು ನೀಡಲಾಗುವುದು.

 

Bagalkot Zilla Panchayat ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

Bagalkot Zilla Panchayat ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಬಾಗಲಕೋಟೆ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿ ನೇಮಕಾತಿಯ ಕರವಸೂಲಿಗಾರ, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಮತ್ತು ಅಟೆಂಡರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

 

Bagalkot Zilla Panchayat ನೇಮಕಾತಿ 2022 ಅರ್ಜಿ ಶುಲ್ಕ :

Bagalkot Zilla Panchayat ನೇಮಕಾತಿ 2022 ಅರ್ಜಿ ಶುಲ್ಕ :

ಬಾಗಲಕೋಟೆ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿ ನೇಮಕಾತಿಯ ಕರವಸೂಲಿಗಾರ, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಮತ್ತು ಅಟೆಂಡರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 500/-ರೂ, ಪ್ರವರ್ಗ-2ಎ,2ಬಿ,3ಎ,3ಬಿ ಅಭ್ಯರ್ಥಿಗಳು 300/-ರೂ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-I, ಮಾಜಿಸೈನಿಕ ಅಭ್ಯರ್ಥಿಗಳು 200/-ರೂ ಮತ್ತು ವಿಶೇಷ ಚೇತನ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಬ್ಯಾಂಕ್ ನಲ್ಲಿ ಚಲನ್ ತೆಗೆದುಕೊಂಡು ಪಾವತಿಸಬೇಕಿರುತ್ತದೆ.

Bagalkot Zilla Panchayat ನೇಮಕಾತಿ 2022 ಪ್ರಮುಖ ದಿನಾಂಕಗಳು :

Bagalkot Zilla Panchayat ನೇಮಕಾತಿ 2022 ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭ ದಿನಾಂಕ : ನವೆಂಬರ್ 17,2022
ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ : ಡಿಸೆಂಬರ್ 23,2022

Bagalkot Zilla Panchayat ನೇಮಕಾತಿ 2022 ಅರ್ಜಿ ಸಲ್ಲಿಕೆ :

Bagalkot Zilla Panchayat ನೇಮಕಾತಿ 2022 ಅರ್ಜಿ ಸಲ್ಲಿಕೆ :

ಬಾಗಲಕೋಟೆ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿ ನೇಮಕಾತಿಯ ಕರವಸೂಲಿಗಾರ, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಮತ್ತು ಅಟೆಂಡರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://bagalkot.nic.in/ ಗೆ ಭೇಟಿ ನೀಡಿ ನೇಮಕಾತಿ
ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ
ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ನವೆಂಬರ್ 17ರಿಂದ ಡಿಸೆಂಬರ್ 23,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Bagalkot zilla panchayat recruitment 2022 notification has been released for 54 bill collector, DEO and attender posts. Interested candidates can apply before December 23.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X