Ballari Gram Panchayat Recruitment 2022 : ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಕಾಯಕ ಮಿತ್ರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

 

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಮೇ 20,2022 ರಿಂದ ಮೇ 27,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಬಳ್ಳಾರಿ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ

Ballari Gram Panchayat ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಬಳ್ಳಾರಿ ಗ್ರಾಮ ಪಂಚಾಯಿತಿ ನೇಮಕಾತಿಯ ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ 10ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Ballari Gram Panchayat ನೇಮಕಾತಿ 2022 ವಯೋಮಿತಿ :

ಬಳ್ಳಾರಿ ಗ್ರಾಮ ಪಂಚಾಯಿತಿ ನೇಮಕಾತಿಯ ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಜನವರಿ 1,2022ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

 

Ballari Gram Panchayat ನೇಮಕಾತಿ 2022 ವೇತನದ ವಿವರ :

ಬಳ್ಳಾರಿ ಗ್ರಾಮ ಪಂಚಾಯಿತಿ ನೇಮಕಾತಿಯ ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 6,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಬಳ್ಳಾರಿ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ

Ballari Gram Panchayat ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಬಳ್ಳಾರಿ ಗ್ರಾಮ ಪಂಚಾಯಿತಿ ನೇಮಕಾತಿಯ ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

Ballari Gram Panchayat ನೇಮಕಾತಿ 2022 ಅರ್ಜಿ ಶುಲ್ಕ :

ಬಳ್ಳಾರಿ ಗ್ರಾಮ ಪಂಚಾಯಿತಿ ನೇಮಕಾತಿಯ ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

Ballari Gram Panchayat ನೇಮಕಾತಿ 2022 ಅರ್ಜಿ ಸಲ್ಲಿಕೆ :

ಬಳ್ಳಾರಿ ಗ್ರಾಮ ಪಂಚಾಯಿತಿ ನೇಮಕಾತಿಯ ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://ballari.nic.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮೇ 20,2022 ರಿಂದ ಮೇ 27,2022ರೊಳಗೆ ಕಚೇರಿಗೆ ಅರ್ಜಿಯನ್ನು ತಲುಪಿಸಬಹುದು.

ಕಚೇರಿ ವಿಳಾಸ :
Respective Gram Panchayat Office, Ballari, Karnataka

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Ballari gram panchayat recruitment 2022 notification has been released for gram kayak mitra Posts. Interested candidates can apply before May 27.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X