Ballari Zilla Panchayat Recruitment 2021: 16 ಸ್ಪೆಷಲಿಸ್ಟ್ ಮತ್ತು ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ ಜಿಲ್ಲಾ ಪಂಚಾಯಿತಿಯಲ್ಲಿ 16 ಹುದ್ದೆಗಳ ನೇಮಕಾತಿ

ಬಳ್ಳಾರಿ ಜಿಲ್ಲಾ ಪಂಚಾಯಿತಿಯಲ್ಲಿ 16 ಸ್ಪೆಷಲಿಸ್ಟ್ ಮತ್ತು ಪ್ರೊಫೆಷನಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜೂನ್ 14ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:

ಪೋಸ್ಟ್ ಗ್ರಾಜುಯೇಟ್, ಪದವಿ ಮತ್ತು ಸಿವಿಲ್ ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನುಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಮೇ 31,2021ರ ಅನ್ವಯ ಕನಿಷ್ಟ 25 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/- ರಿಂದ 30,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜೂನ್ 14,2021ರ ಮಧ್ಯಾಹ್ನ 1:30ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು,
ಜಿಲ್ಲಾ ಪಂಚಾಯತ್, ಬಳ್ಳಾರಿ -583102.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಬಳ್ಳಾರಿ ಜಿಲ್ಲಾ ಪಂಚಾಯಿತಿಯಲ್ಲಿ 16 ಹುದ್ದೆಗಳ ನೇಮಕಾತಿ
For Quick Alerts
ALLOW NOTIFICATIONS  
For Daily Alerts

English summary
Ballari zilla panchayat recruitment 2021 notification has been released for 16 specialist and professional posts. Interested candidates can apply before June 14.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X