ಬಳ್ಳಾರಿ ಡಿಸಿಸಿ ಬ್ಯಾಂಕ್: 62 ಹುದ್ದೆಗಳ ನೇಮಕಾತಿ

ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ ಒಟ್ಟು 62 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅಭ್ಯರ್ಥಿಗಳು ಆನ್ಲೈನ್ ಮೂಲಕ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಹೊಸಪೇಟೆ ಇದರಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಒಟ್ಟು 62 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅಭ್ಯರ್ಥಿಗಳು ಆನ್ಲೈನ್ ಮೂಲಕ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಬಳ್ಳಾರಿ ಡಿಸಿಸಿ ಬ್ಯಾಂಕ್  ನೇಮಕಾತಿ

ಹುದ್ದೆಗಳ ವಿವರ

ದ್ವಿತೀಯ ದರ್ಜೆ ಸಹಾಯಕರು-33

ವೇತನ ಶ್ರೇಣಿ: ರೂ.11600-21000/-
ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಭಾಷೆ ಓದಲು ಮತ್ತು ಬರೆಯಲು ಬರಬೇಕು. ಕಂಪ್ಯೂಟರ್ ನಿರ್ವಹಣೆ ಬಗ್ಗೆ ಜ್ಞಾನ ಹೊಂದಿರಬೇಕು.

ಬೆರಳಚ್ಚುಗಾರರು-3

ವೇತನ ಶ್ರೇಣಿ: ರೂ.11600-21000/-
ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಭಾಷೆ ಓದಲು ಮತ್ತು ಬರೆಯಲು ಬರಬೇಕು. ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ವಿಭಾಗದಲ್ಲಿ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು. ಕಂಪ್ಯೂಟರ್ ನಿರ್ವಹಣೆ ಬಗ್ಗೆ ಜ್ಞಾನ ಹೊಂದಿರಬೇಕು.

ಕಿರಿಯ ಸೇವಕರು-26

ವೇತನ ಶ್ರೇಣಿ: ರೂ.10400-16400/-
ವಿದ್ಯಾರ್ಹತೆ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಭಾಷೆ ಓದಲು ಮತ್ತು ಬರೆಯಲು ಬರಬೇಕು.

ವಯೋಮಿತಿ

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗ-35 ವರ್ಷ ಒಬಿಸಿ ವರ್ಗ-38 ವರ್ಷ ಪ.ಜಾ/ಪ.ಪಂ/ಪ್ರವರ್ಗ-1-40 ವರ್ಷ

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳಿಗೆ ರೂ.600/- +30 ಪೋಸ್ಟಲ್ ಸರ್ವಿಸ್ ಚಾರ್ಜಸ್
  • ಪ.ಜಾ/ಪ.ಪಂ/ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.300/- +30 ಪೋಸ್ಟಲ್ ಸರ್ವಿಸ್ ಚಾರ್ಜಸ್

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 08-11-2017
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-12-2017
  • ಶುಲ್ಕ ಪಾವತಿಸಲು ಕೊನೆಯ ದಿನಾಂಕ: 06-12-2017

ಅರ್ಜಿ ಸಲ್ಲಿಸಲು ಯಾವುದೇ ರೀತಿಯ ತಾಂತ್ರಿಕ ತೊಂದರೆ ಎದುರಾದಲ್ಲಿ ಸಹಾಯವಾಣಿ ಸಂಖ್ಯೆ 8951107408/ 9449434314 ಗೆ ಕರೆಮಾಡಲು ಸೂಚಿಸಲಾಗಿದೆ.

ಹೆಚ್ಚಿನ ವಿವರಗಳಿಗಾಗಿ ಇಲ್ಲಿ ballaridccbank.com ಗಮನಿಸಿ

More News  

For Quick Alerts
ALLOW NOTIFICATIONS  
For Daily Alerts

English summary
Ballary District Cooperative Central Bank invites online applications to fill 62 various posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+