ಬಾಲ್ಮರ್ ಲಾರೀ 11 ಕಿರಿಯ ಅಧಿಕಾರಿ ಹುದ್ದೆಗಳಿಗೆ ಆಹ್ವಾನಿಸಿದೆ

ಬಾಲ್ಮರ್ ಲಾರೀ 11 ಕಿರಿಯ ಅಧಿಕಾರಿ (ಪ್ರವಾಸ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 18,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

11 ಕಿರಿಯ ಅಧಿಕಾರಿ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಕಿರಿಯ ಅಧಿಕಾರಿ
Organisation ಬಾಲ್ಮರ್ ಲಾರೀ
Educational Qualification ಪದವಿ
Job Location ಪುದುಚೆರಿ,ಚೆನ್ನೈ,ಮುಂಬೈ,ಕೊಚಿನ್,ಬೆಂಗಳೂರು
Salary Scale ನೇಮಕಾತಿ ನಿಯಮಾನುಸಾರ
Application Start Date December 5, 2019
Application End Date December 18, 2019

ಶೈಕ್ಷಣಿಕ ವಿದ್ಯಾರ್ಹತೆ:

ಕಿರಿಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

ವಯೋಮಿತಿ:

ಬಾಲ್ಮರ್ ಲಾರೀ ನೇಮಕಾತಿಯ ಕಿರಿಯ ಅಧಿಕಾರಿ ಹುದ್ದೆಗಳಿಗೆ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದತಕ್ಕದ್ದು.

ವೇತನದ ವಿವರ:

ಕಿರಿಯ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಬಾಲ್ಮರ್ ಲಾರೀ ಅಧಿಕೃತ ವೆಬ್‌ಸೈಟ್ http://www.balmerlawrie.com/ ಗೆ ಹೋಗಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 18,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Balmer lawrie recruitment 2019 notification has been released on official website for the recruitment of 11 junior officer posts. Interested candidates can apply through online before 18th December 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X