ಬಾಲ್ಮರ್ ಲಾರೀ ಜ್ಯೂನಿಯರ್ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ

ಬಾಲ್ಮರ್ ಲಾರೀ ಮತ್ತು ನಿಗಮ ನಿಯಮಿತ ನೇಮಕಾತಿ ಜ್ಯೂನಿಯರ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿದ್ದಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಬಾಲ್ಮರ್ ಲಾರೀ ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅರ್ಜಿಗಳನ್ನು 26 ಮಾರ್ಚ್ 2019 ರೊಳಗೆ ಸಲ್ಲಿಸಬಹುದು.

ಜ್ಯೂನಿಯರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಜ್ಯೂನಿಯರ್ ಆಫೀಸರ್ (ಟ್ರಾವೆಲ್)
Organisation ಬಾಲ್ಮರ್ ಲಾರೀ & ನಿಗಮ ನಿಯಮಿತ
Educational Qualification ಪದವಿ ,ಡಿಪ್ಲೋಮಾ
Job Location ಭಾರತದೆಲ್ಲೆಡೆ
Application Start Date March 12, 2019
Application End Date March 26, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಬಾಲ್ಮರ್ ಲಾರೀ ವೆಬ್‌ಸೈಟ್ ನ ಅಧಿಕೃತ ವೆಬ್‌ಸೈಟ್ ಗೆ ಹೋಗಿ 26 ಮಾರ್ಚ್ 2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಬಾಲ್ಮರ್ ಲಾರೀ ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಹಾಗೂ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Balmer Lawrie Recruitment 2019:Balmer Lawrie & Co. Limited (Balmer Lawrie) is going to recruit 3 candidates to fill their Junior Officer (Travel) in Bangalore, Trivandrum, All India. Job Aspirants are requested to go through official website of Balmer Lawrie job notification 2019 before apply. Eligible candidates can apply online through the official website, balmerlawrie.com. Last Date to submit the online application form is 26th March 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+