ಬಾಲ್ಮರ್ ಲಾರೀ 40 ವ್ಯವಸ್ಥಾಪಕ ಮತ್ತು ಸಹಾಯಕ ಉಪಾಧ್ಯಕ್ಷ ಹುದ್ದೆಗಳನ್ನು ಭರ್ತಿ ಮಾಡಲಿದೆ

ಬಾಲ್ಮರ್ ಲಾರೀ 40 ವ್ಯವಸ್ಥಾಪಕ ಮತ್ತು ಸಹಾಯಕ ಉಪಾಧ್ಯಕ್ಷ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 9.2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

40 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬಾಲ್ಮರ್ ಲಾರೀ

CRITERIA DETAILS
Name Of The Posts ವ್ಯವಸ್ಥಾಪಕ ಮತ್ತು ಸಹಾಯಕ ಉಪಾಧ್ಯಕ್ಷ
Organisation ಬಾಲ್ಮರ್ ಲಾರೀ
Educational Qualification ಪದವಿ,ಸ್ನಾತಕೋತ್ತರ ಪದವಿ,ಸಿಎ/ಐಸಿಡಬ್ಲ್ಯೂಎ
Job Location ಭಾರತದೆಲ್ಲೆಡೆ
Salary Scale ಹುದ್ದೆಗಳಿಗನುಸಾರ ತಿಂಗಳಿಗೆ 40,000/-ರಿಂದ 2,40,000/-ರೂ
Application Start Date February 29, 2020
Application End Date March 9, 2020

ಶೈಕ್ಷಣಿಕ ವಿದ್ಯಾರ್ಹತೆ:

ವ್ಯವಸ್ಥಾಪಕ ಮತ್ತು ಸಹಾಯಕ ಉಪಾಧ್ಯಕ್ಷ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ,ಸ್ನಾತಕೋತ್ತರ ಪದವಿ ಮತ್ತು ಸಿಎ/ಐಸಿಡಬ್ಲ್ಯೂಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು ಹಾಗೂ ವೃತ್ತಿಯಲ್ಲಿ ಅನುಭವವನ್ನು ಹೊಂದಿರಬೇಕಿರುತ್ತದೆ.

ವಯೋಮಿತಿ:

ವಿವಿಧ ಹುದ್ದೆಗಳಿಗನುಸಾರ ಗರಿಷ್ಟ 32, 37, 42, 45, 47 ಮತ್ತು ಗರಿಷ್ಟ 51 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 2 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ವ್ಯವಸ್ಥಾಪಕ ಮತ್ತು ಸಹಾಯಕ ಉಪಾಧ್ಯಕ್ಷರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ 40,000/-ರಿಂದ 2,40,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಬಾಲ್ಮರ್ ಲಾರೀ ಅಧಿಕೃತ ವೆಬ್‌ಸೈಟ್ http://www.balmerlawrie.com/ ಗೆ ಹೋಗಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 9.2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Balmer lawrie recruitment 2020 notification has been released on official website for the recruitment of 40 manager and associate vice president posts. Interested candidates can apply through online before 9th March 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+