ಬೆಂಗಳೂರು ಹಾಲು ಒಕ್ಕೂಟ ನಂದಿನಿಯಲ್ಲಿ ಭರ್ಜರಿ ನೇಮಕಾತಿ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಬೆಂಗಳೂರಿನಲ್ಲಿ ಖಾಲಿ ಇರುವ ವಿವಿಧ ವೃಂದಗಳಲ್ಲಿ 250 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಬೆಂಗಳೂರಿನಲ್ಲಿ ಖಾಲಿ ಇರುವ ವಿವಿಧ ವೃಂದಗಳಲ್ಲಿ 250 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆಗಸ್ಟ್ 10 ರೊಳಗೆ ಅರ್ಜಿಗಳನ್ನು ಸಲ್ಲಿಸತಕ್ಕದ್ದು.

ಹುದ್ದೆಗಳ ವಿವರ

ಸಹಾಯಕ ವ್ಯವಸ್ಥಾಪಕರು (ಎಹೆಚ್/ಎಐ) -22 ಹುದ್ದೆ

ವೇತನ ಶ್ರೇಣಿ: ರೂ.28100-50100/-
ವಿದ್ಯಾರ್ಹತೆ: ಬಿಎಸ್ಸಿ ಮತ್ತು ಎಹೆಚ್

ವೈದ್ಯಾಧಿಕಾರಿ-01 ಹುದ್ದೆ

ವೇತನ ಶ್ರೇಣಿ:28100-50100/-
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಬಿಬಿಎಸ್ ಪದವಿ ಪಡೆದಿರಬೇಕು, ಜೊತೆಗೆ ಕಂಪ್ಯೂಟರ್ ಬೇಸಿಕ್ ಜ್ಞಾನ ಹೊಂದಿರಬೇಕು.

ಬೆಂಗಳೂರು ಹಾಲು ಒಕ್ಕೂಟದಲ್ಲಿ ನೇಮಕಾತಿ

ತಾಂತ್ರಿಕ ಅಧಿಕಾರಿ (ಡಿ.ಟಿ)-15 ಹುದ್ದೆ

ವೇತನ ಶ್ರೇಣಿ: ರೂ.22800-43200/-
ವಿದ್ಯಾರ್ಹತೆ: ಬಿಟೆಕ್ (ಡಿಟೆಕ್) ಹಾಗೂ ಕಂಪ್ಯೂಟರ್ ನಿರ್ವಹಣೆಯಲ್ಲಿ ಮೂಲಭೂತ ಜ್ಞಾನ

ತಾಂತ್ರಿಕ ಅಧಿಕಾರಿ ( ಇಂಜಿನಿಯರಿಂಗ್)-10 ಹುದ್ದೆ

ಸಿವಿಲ್-01 ಹುದ್ದೆ
ಮೆಕಾನಿಕಲ್/ಇನ್ಸ್ಟ್ರುಮೆಂಟೇಷನ್/ಇಂಡಸ್ಟ್ರಿಯಲ್ ಇಂಜಿನಿಯರಿಂಗ್-05 ಹುದ್ದೆ
ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಷನ್/ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್-02 ಹುದ್ದೆ
ಎಲೆಕ್ಟ್ರಿಕಲ್ ಇಂಜಿನಿಯರಿಂಗ್-01 ಹುದ್ದೆ
ಎನ್ವಿರಾನ್ಮೆಂಟ್ ಇಂಜಿನಿಯರಿಂಗ್-01 ಹುದ್ದೆ
ವೇತನ ಶ್ರೇಣಿ: ರೂ.22800-43200/-
ವಿದ್ಯಾರ್ಹತೆ: ಸಂಬಂಧಿಸಿ ವಿಷಯದಲ್ಲಿ ಬಿಇ ಪದವಿ ಜೊತೆಗೆ ಕಂಪನಿಗಳಲ್ಲಿ 02 ವರ್ಷ ಸೇವಾನುಭವದೊಂದಿಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವೇತನ ಶ್ರೇಣಿ: ರೂ.22800-43200/-

ಕೃಷಿ ಅಧಿಕಾರಿ-03 ಹುದ್ದೆಗಳು

ವೇತನ ಶ್ರೇಣಿ: ರೂ.22800-43200/-
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪ್ರಥಮ ದರ್ಜೆಯಲ್ಲೆ ಬಿ.ಎಸ್ಸಿ(ಕೃಷಿ) ಪದವಿ ಹಾಗೂ ಕಂಪ್ಯೂಟರ್ ನಿರ್ವಹಣೆಯಲ್ಲಿ ಮೂಲಭೂತ ಜ್ಞಾನ

ಮಾರುಕಟ್ಟೆ ಅಧಿಕಾರಿ-05 ಹುದ್ದೆಗಳು

ವೇತನ ಶ್ರೇಣಿ: ರೂ.22800-43200/-
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪ್ರಥಮ ದರ್ಜೆಯಲ್ಲೆ ಬಿ.ಎಸ್ಸಿ(ಕೃಷಿ) ಪದವಿ ಹಾಗೂ ಕಂಪ್ಯೂಟರ್ ನಿರ್ವಹಣೆಯಲ್ಲಿ ಮೂಲಭೂತ ಜ್ಞಾನ

ವಿಸ್ತರಣಾಧಿಕಾರಿ ದರ್ಜೆ-3: 54 ಹುದ್ದೆಗಳು

ವೇತನ ಶ್ರೇಣಿ: ರೂ.17650-32000/-
ವಿದ್ಯಾರ್ಹತೆ: ಪ್ರಥಮ ದರ್ಜೆಯಲ್ಲೆ ಬಿ.ಎ/ಬಿ.ಕಾಂ/ಬಿ.ಎಸ್ಸಿ/ಬಿಬಿಎಂ ಪದವಿ ಹಾಗೂ ಕಂಪ್ಯೂಟರ್ ನಿರ್ವಹಣೆಯಲ್ಲಿ ಮೂಲಭೂತ ಜ್ಞಾನ

ಡೈರಿ ಸೂಪರ್ವೈಸರ್ ದರ್ಜೆ-2: 10 ಹುದ್ದೆಗಳು

ವೇತನ ಶ್ರೇಣಿ: ರೂ.17650-32000/-
ವಿದ್ಯಾರ್ಹತೆ: ಮೆಕಾನಿಕಲ್/ಎಲೆಕ್ಟ್ರಿಕಲ್ ನಲ್ಲಿ 03 ವರ್ಷಗಳ ಡಿಪ್ಲೊಮಾ ಮತ್ತು 03 ವರ್ಷಗಳ ಅನುಭವ.

ಆಡಳಿತ ಸಹಾಯಕ ದರ್ಜೆ-2: 20 ಹುದ್ದೆಗಳು

ವೇತನ ಶ್ರೇಣಿ: ರೂ.14550-26700/-
ವಿದ್ಯಾರ್ಹತೆ: ಪ್ರಥಮ ದರ್ಜೆಯಲ್ಲೆ ಪದವಿ ಮತ್ತು ಕಂಪ್ಯೂಟರ್ ನಿರ್ವಹಣೆಯಲ್ಲಿ ಮೂಲಭೂತ ಜ್ಞಾನ.

ಜೂನಿಯರ್ ಸಿಸ್ಟಂ ಆಪರೇಟರ್-20 ಹುದ್ದೆಗಳು

ವೇತನ ಶ್ರೇಣಿ: ರೂ.14550-26700/-
ವಿದ್ಯಾರ್ಹತೆ: ಪ್ರಥಮ ದರ್ಜೆಯಲ್ಲೆ ಪದವಿ ಮತ್ತು ಕಂಪ್ಯೂಟರ್ ನಿರ್ವಹಣೆಯಲ್ಲಿ ಮೂಲಭೂತ ಜ್ಞಾನ.

ಕೆಮಿಸ್ಟ್ ದರ್ಜೆ-2: 23 ಹುದ್ದೆಗಳು

ವೇತನ ಶ್ರೇಣಿ: ರೂ.14550-26700/-
ವಿದ್ಯಾರ್ಹತೆ: ಕೆಮಿಸ್ಟ್ರಿ ಅಥವಾ ಮೈಕ್ರೋಬಯಾಲಜಿ ವಿಷಯದೊಂದಿಗೆ ವಿಜ್ಞಾನ ಪದವಿ

ಮಾರುಕಟ್ಟೆ ಸಹಾಯಕ ದರ್ಜೆ-2: 02 ಹುದ್ದೆಗಳು

ವೇತನ ಶ್ರೇಣಿ: ರೂ.14550-26700/-
ವಿದ್ಯಾರ್ಹತೆ: ಪ್ರಥಮ ದರ್ಜೆಯಲ್ಲೆ ಬಿ.ಎ/ಬಿ.ಕಾಂ/ಬಿ.ಎಸ್ಸಿ ಪದವಿ ಹಾಗೂ ಕಂಪ್ಯೂಟರ್ ನಿರ್ವಹಣೆಯಲ್ಲಿ ಮೂಲಭೂತ ಜ್ಞಾನ

ಲೆಕ್ಕ ಸಹಾಯಕ ದರ್ಜೆ-2: 06 ಹುದ್ದೆ

ವೇತನ ಶ್ರೇಣಿ: ರೂ.14550-26700/-
ವಿದ್ಯಾರ್ಹತೆ: ಬಿ.ಕಾಂ ಪದವಿ ಮತ್ತು ಕಂಪ್ಯೂಟರೈಸ್ಡ್ ಅಕೌಂಟ್ಸ್ ಪ್ಯಾಕೇಜ್ ನಿರ್ವಹಣೆಯ ಅನುಭವ

ಶುಶ್ರೂಷಕರು: 02ಹುದ್ದೆ

ವೇತನ ಶ್ರೇಣಿ: ರೂ.14550-26700/-
ವಿದ್ಯಾರ್ಹತೆ: ಬಿ.ಎಸ್ಸಿ ನರ್ಸಿಂಗ್ ಅಥವಾ ಡಿಪ್ಲೊಮಾ ಇನ್ ನರ್ಸಿಂಗ್ ಪದವಿ ಜೊತೆ ಎರಡು ವರ್ಷಗಳ ಸೇವಾನುಭವ

ಕಿರಿಯ ತಾಂತ್ರಿಕರು-38 ಹುದ್ದೆಗಳು

ವೇತನ ಶ್ರೇಣಿ: ರೂ.11600-21000/-
ವಿದ್ಯಾರ್ಹತೆ: ಎಸ್ ಎಸ್ ಎಲ್ ಸಿ ಯೊಂದಿಗೆ ಎನ್ ಟಿ ಸಿ ನಲ್ಲಿ ಎಲೆಕ್ಟ್ರಿಕಲ್/ರೆಫ್ರಿಜರೇಷನ್ (ಎಂಆರ್ಎಸಿ)/ಫಿಟ್ಟರ್/ಮೆಕಾನಿಕಲ್/ದ್ವಿತೀಯ ದರ್ಜೆ ಬಾಯ್ಲರ್ ಅಟೆಂಡೆಂಟ್ ಸರ್ಟಿಫಿಕೇಟ್.

ಪ್ರಮುಖ ದಿನಾಂಕಗಳು

ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-08-2017
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 11-08-2017

ಆಯ್ಕೆ ವಿಧಾನ

ಅರ್ಹತಾ ಪರೀಕ್ಷೆ ಮೂಲಕ ಆಭ್ಯರ್ಥಿಗಳ ಆಯ್ಕೆ ಮಾಡಿಕೊಳ್ಳಲಾಗುವುದು. ಅರ್ಹತದಾಯಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಭ್ಯರ್ಥಿಗಳನ್ನು 1:5 ರ ಅನುಪಾತದಲ್ಲಿ ಮೌಖಿಕ ಪರೀಕ್ಷೆಗೆ ಕರೆಯಲಾಗುವುದು.

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.1000/-+ಅಂಚೆ ಕಛೇರಿ ಶುಲ್ಕ ರೂ.30/-
ಪ.ಜಾ/ಪ.ಪಂ/ಪ್ರ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ.500/-+ ಅಂಚೆ ಕಚೇರಿ ಶುಲ್ಕ ರೂ.30/-

ಹೆಚ್ಚಿನ ಮಾಹಿತಿಗಾಗಿ www.bamulnandini.coop ಗಮನಿಸಿ

More News  

For Quick Alerts
ALLOW NOTIFICATIONS  
For Daily Alerts

English summary
The Bangalore Urban, Rural & Ramanagara District Co-Operative Milk Producers Socities Union Ltd., (BAMUL) invites online application from eligible candidates to recruit 250 various posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+