BDA Recruitment 2021: ಅನುಭವಿ ಸಿಬ್ಬಂದಿ/ಅಧಿಕಾರಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಅನುಭವಿ ಸಿಬ್ಬಂದಿ/ಅಧಿಕಾರಿಗಳ ಹುದ್ದೆಗಳನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಡಳಿತ ವ್ಯವಸ್ಥೆಯನ್ನು ಬಲಗೊಳಿಸುವ ನಿಟ್ಟಿನಲ್ಲಿ ಅನುಭವಿ ಸಿಬ್ಬಂದಿ/ಅಧಿಕಾರಿಗಳ ನೇಮಕಾತಿ ಮಾಡಲಾಗುತ್ತಿದೆ. ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ, ನಿವೃತ್ತರಾದ ಶಿರಸ್ತೆದಾರರು/ಕಂದಾಯ ನಿರೀಕ್ಷಕರು/ವಿಷಯ ನಿರ್ವಾಹಕರುಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.

ಪ್ರಾಧಿಕಾರದಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಕೆಲಸ ಮಾಡಲು ಇಚ್ಚಿಸುವ ಆಸಕ್ತಿವುಳ್ಳವರು ಜನವರಿ 15,2021ರೊಳಗೆ ತಮ್ಮ ಸ್ವವಿವರದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಅಂಚೆ ಮುಖಾಂತರ ಕಳುಹಿಸಬಹುದು.

ಕಚೇರಿ ವಿಳಾಸ:

ಪ್ರಾಧಿಕಾರದ ಸಾರ್ವಜನಿಕ ಸಂಪರ್ಕಾಧಿಕಾರಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ,
ಟಿ. ಚೌಡಯ್ಯ ರಸ್ತೆ,
ಕುಮಾರ ಪಾರ್ಕ್ ಪಶ್ಚಿಮ,
ಬೆಂಗಳೂರು -560020.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://eng.bdabangalore.org/ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ
For Quick Alerts
ALLOW NOTIFICATIONS  
For Daily Alerts

English summary
bangalore development authority recruitment 2021 notification has been released for experienced staff and officer posts. Interested candidates can apply before January 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X