Bangalore Gram Panchayat Recruitment 2022 : 65 ಕರವಸೂಲಿಗಾರರು ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯಲ್ಲಿ 65 ಕರವಸೂಲಿಗಾರರು, ಡಾಟಾ ಎಂಟ್ರಿ ಆಪರೇಟರ್, ಅಟೆಂಡೆಂಟ್ ಮತ್ತು ಕ್ಲೀನರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯಲ್ಲಿ 65 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 30,2022 ರಿಂದ ಅಕ್ಟೋಬರ್ 20,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

Bangalore Gram Panchayat ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

Bangalore Gram Panchayat ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ನೇಮಕಾತಿಯ ಕರವಸೂಲಿಗಾರರು, ಡಾಟಾ ಎಂಟ್ರಿ ಆಪರೇಟರ್, ಅಟೆಂಡೆಂಟ್ ಮತ್ತು ಕ್ಲೀನರ್ ಹುದ್ದೆಗಳಿಗೆ ಹತ್ತನೇ ತರಗತಿ/ದ್ವಿತೀಯ ಪಿಯುಸಿ/ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

 

Bangalore Gram Panchayat ನೇಮಕಾತಿ 2022 ವಯೋಮಿತಿ :

Bangalore Gram Panchayat ನೇಮಕಾತಿ 2022 ವಯೋಮಿತಿ :

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ನೇಮಕಾತಿಯ ಕರವಸೂಲಿಗಾರರು, ಡಾಟಾ ಎಂಟ್ರಿ ಆಪರೇಟರ್, ಅಟೆಂಡೆಂಟ್ ಮತ್ತು ಕ್ಲೀನರ್ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ ೩೫ ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಯ ಗರಿಷ್ಟ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಗರಿಷ್ಟ 5 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

Bangalore Gram Panchayat ನೇಮಕಾತಿ 2022 ವೇತನದ ವಿವರ :

Bangalore Gram Panchayat ನೇಮಕಾತಿ 2022 ವೇತನದ ವಿವರ :

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ನೇಮಕಾತಿಯ ಕರವಸೂಲಿಗಾರರು, ಡಾಟಾ ಎಂಟ್ರಿ ಆಪರೇಟರ್, ಅಟೆಂಡೆಂಟ್ ಮತ್ತು ಕ್ಲೀನರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

 

Bangalore Gram Panchayat ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

Bangalore Gram Panchayat ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ನೇಮಕಾತಿಯ ಕರವಸೂಲಿಗಾರರು, ಡಾಟಾ ಎಂಟ್ರಿ ಆಪರೇಟರ್, ಅಟೆಂಡೆಂಟ್ ಮತ್ತು ಕ್ಲೀನರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನಿಗದಿತ ವಿದ್ಯಾರ್ಹತೆಯ ಗರಿಷ್ಟ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

 

Bangalore Gram Panchayat ನೇಮಕಾತಿ 2022 ಅರ್ಜಿ ಶುಲ್ಕ :

Bangalore Gram Panchayat ನೇಮಕಾತಿ 2022 ಅರ್ಜಿ ಶುಲ್ಕ :

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ನೇಮಕಾತಿಯ ಕರವಸೂಲಿಗಾರರು, ಡಾಟಾ ಎಂಟ್ರಿ ಆಪರೇಟರ್, ಅಟೆಂಡೆಂಟ್ ಮತ್ತು ಕ್ಲೀನರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 300/-ರೂ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 200/-ರೂ ಮತ್ತು ಪರಿಶಿಷ್ಟ ಜಾತಿ/ಪರಿ‍ಶಿಷ್ಟ ಪಂಗಡದ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

Bangalore Gram Panchayat ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :

Bangalore Gram Panchayat ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ನೇಮಕಾತಿಯ ಕರವಸೂಲಿಗಾರರು, ಡಾಟಾ ಎಂಟ್ರಿ ಆಪರೇಟರ್, ಅಟೆಂಡೆಂಟ್ ಮತ್ತು ಕ್ಲೀನರ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://bangalorerural.nic.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ
ಸೆಪ್ಟೆಂಬರ್ 30,2022 ರಿಂದ ಅಕ್ಟೋಬರ್ 20,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Bangalore gram panchayat recruitment 2022 notification has been released for 65 bill collector, deo, attendant and cleaner posts. Interested candidates can apply before October 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X