ಬಿಎಂಟಿಸಿ ನೇಮಕಾತಿ... 100 ಡಾಟಾ ಎಂಟ್ರಿ ಆಪರೇಟರ್ಸ್ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು ಮಹಾನಗರ ಸಾರಿಗೆ ನಿಗಮ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಜ್ಯೂನಿಯರ್ ಅಸಿಸ್ಟೆಂಟ್ ಕಂ

ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ

ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಎಪ್ರಿಲ್ 25, 2018

ಬೆಂಗಳೂರು ಮಹಾನಗರ ಸಾರಿಗೆ ನಿಗಮ ನೇಮಕಾತಿ ಹುದ್ದೆ ಕಂಪ್ಲೀಟ್ ಡಿಟೇಲ್ಸ್ ಹೀಗಿದೆ:

ವರ್ಗ

ಡಿಟೇಲ್ಸ್

ಹುದ್ದೆ ಹೆಸರು ಜ್ಯೂನಿಯರ್ ಅಸಿಸ್ಟೆಂಟ್ ಕಂ ಡಾಟಾ ಎಂಟ್ರಿ ಆಪರೇಟರ್
ಸಂಸ್ಥೆ ಬೆಂಗಳೂರು ಮೆಟ್ರೋಪೊಲಿಟಿನ್ ಟ್ರಾನ್ಸ್ ಪೋರ್ಟ್ ಕಾರ್ಪೋರೇಶನ್
ವಿದ್ಯಾರ್ಹತೆ 12 ನೇ ತರಗತಿ
ವಯೋಮಿತಿ 18 ರಿಂದ 45 ವರ್ಷ
ಸ್ಥಳ ಬೆಂಗಳೂರು
ಇಂಡಸ್ಟ್ರಿ ಸಾರಿಗೆ
ಅನುಭವ0
ಅರ್ಜಿ ಶುಲ್ಕ 750
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ ಎಪ್ರಿಲ್ 5,2018
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಎಪ್ರಿಲ್ 25,2018
ಆಫೀಶಿಯಲ್ ವೆಬ್‌ಸೈಟ್ http://www.mybmtc.com/
ಆಫೀಶಿಯಲ್ ಜಾಹೀರಾತುhttps://drive.google.com/file/d/1NgN6RI84wLSprsFszfKwi6azcAwXML1

R/view

ಅರ್ಜಿ ಸಲ್ಲಿಸುವುದು ಹೇಗೆ?

ಬೆಂಗಳೂರು ಮಹಾನಗರ ಸಾರಿಗೆ ನಿಗಮ ನೇಮಕಾತಿ ಹುದ್ದೆಗೆ ಈ ಕೆಳಗೆ ನೀಡಿರುವ ವಿಧಾನದ ಮೂಲಕ

ಅರ್ಜಿ ಸಲ್ಲಿಸಿ

ಬಿಎಂಟಿಸಿ ನೇಮಕಾತಿ... 100 ಡಾಟಾ ಎಂಟ್ರಿ ಆಪರೇಟರ್ಸ್ ಹುದ್ದೆಗೆ ಅರ್ಜಿ ಆಹ್ವಾನ

ಸ್ಟೆಪ್ 1: ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ

ಬಿಎಂಟಿಸಿ ನೇಮಕಾತಿ... 100 ಡಾಟಾ ಎಂಟ್ರಿ ಆಪರೇಟರ್ಸ್ ಹುದ್ದೆಗೆ ಅರ್ಜಿ ಆಹ್ವಾನ

ಸ್ಟೆಪ್ 2: ರಿಕ್ರ್ಯುಟ್ ಮೆಂಟ್ ಟ್ಯಾಬ್ ಮೇಲ್ ಕ್ಲಿಕ್ ಮಾಡಿ

ಬಿಎಂಟಿಸಿ ನೇಮಕಾತಿ... 100 ಡಾಟಾ ಎಂಟ್ರಿ ಆಪರೇಟರ್ಸ್ ಹುದ್ದೆಗೆ ಅರ್ಜಿ ಆಹ್ವಾನ

ಸ್ಟೆಪ್ 3: ಈ ಲಿಂಕ್ ಎಪ್ರಿಲ್ 5 ರಿಂದು ತೆರೆದುಕೊಳ್ಳುತ್ತದೆ. ಬಳಿಕ ಅರ್ಜಿ ಭರ್ತಿ ಮಾಡುತ್ತಾ ಹೋಗಿ

More News  

For Quick Alerts
ALLOW NOTIFICATIONS  
For Daily Alerts

English summary
Bangalore Metropolitan Transport Corporation has released an employment notification calling out for aspirants to apply for the post of Junior Assistant cum Data Entry Operator. Those interested can check out the eligibility, salary scale, how to apply and the complete details of the government job here. Selected candidates can earn up to industry standards. The last date to apply for the government job is Apr 25, 2018
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+