ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ: 18 ಬೆರಳಚ್ಚುಗಾರರ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ಘಟಕದ ನ್ಯಾಯಾಲಯಗಳಲ್ಲಿ ಖಾಲಿ ಇರುವ 18ಬೆರಳಚ್ಚುಗಾರರ ಹುದ್ದೆಗಳಿಗೆ ಅಜರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಫೆಬ್ರವರಿ 2,2019 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದ ವೆಬ್ ಸೈಟ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಬೆರಳಚ್ಚುಗಾರರ ನೇಮಕಾತಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಬೆರಳಚ್ಚುಗಾರರು
Organisation ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಕಛೇರಿ
Educational Qualification SSLC/ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣ ಮತ್ತು ಕನ್ನಡ ಹಾಗೂ ಇಂಗ್ಲೀಷ್ ಪ್ರೌಢದರ್ಜೆಯ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು
Job Location ಬೆಂಗಳೂರು ಗ್ರಾಮಾಂತರ ಜಿಲ್ಲೆ
Salary Scale ತಿಂಗಳಿಗೆ 21,400/-ರಿಂದ 42,000/- ರೂ ಹಾಗು ಇತರೆ ಭತ್ಯೆಗಳು
Application Start Date January 7, 2019
Application End Date February 7, 2019

ವಿದ್ಯಾರ್ಹತೆ:

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಕನ್ನಡ ಮತ್ತು ಇಂಗ್ಲೀಷ್ ಪ್ರೌಢದರ್ಜೆಯ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ಗಣಕಯಂತ್ರದ ಸಾಮಾನ್ಯ/ಮೂಲ ಜ್ಞಾನ ಇರುವವರಿಗೆ ಆದ್ಯತೆ ನೀಡಲಾಗುತ್ತದೆ.

ವಯೋಮಿತಿ:

ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕದಂತೆ ಕನಿಷ್ಠ ವಯೋಮಿತಿ 18 ವ‍ರ್ಷ ತುಂಬಿರಬೇಕು. ಸಾಮಾನ್ಯ ವರ್ಗದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಸಬಹುದು , ಪ್ರವರ್ಗ 2A, 2B, 3A & 3Bಯ 38ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಸಬಹುದು ಮತ್ತು ಪ.ಜಾ/ಪ.ಪಂ/ಪ್ರವರ್ಗ 1 ರ 40ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಸಬಹುದು.

ಹುದ್ದೆಗಳ ವರ್ಗೀಕರಣ:

ವರ್ಗೀಕರಣ


ಇತರೆ ಮಹಿಳೆ ಗ್ರಾಮೀಣ ಮಾಜಿ ಸೈನಿಕ ಕನ್ನಡ ಮಾಧ್ಯಮಯೋಜನಾ ನಿರಾಶ್ರಿತ ಅಂಗ ವಿಕಲ ಒಟ್ಟು
ಪ.ಜಾತಿ -
1 1 - 1 - - 03
ಪ.ಪಂಗಡ - - 1 - - - - 01
ಪ್ರವರ್ಗ-1 - - - - - 01*
01
ಪ್ರವರ್ಗ-2A -1
- - 1 - - 02
ಪ್ರವರ್ಗ-2B - - - - - - - -
ಪ್ರವರ್ಗ-3A 1 - - - - - - 01
ಪ್ರವರ್ಗ-3B - 1 - - - - - 01
ಸಾಮಾನ್ಯ 2 3 2 1 - - 1*09
ಒಟ್ಟು 3 6 4 1 2 -2*
18

ಸೂಚನೆ: ಅಂಗವಿಕಲರಿಗೆಂದು ವರ್ಗೀಕರಿಸಲಾದ ಹುದ್ದೆಗಳನ್ನು ದೃಷ್ಟಿಮಾಂದ್ಯ ಅಭ್ಯರ್ಥಿಗಳಿಗೆ ಮೀಸಲಿರಿಸಲಾಗಿದೆ.

ಆಯ್ಕೆ ವಿಧಾನ:

ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕದ ವಿವರ:

ನಿಗದಿತ ಅರ್ಜಿ ಶುಲ್ಕ- ಪಾವತಿಸಬೇಕಾದ ಶುಲ್ಕ ಹಾಗೂ ವಿಧಾನ:

ಸಾಮಾನ್ಯ ಅರ್ಹತೆ, ಪ್ರವರ್ಗ 2A, 2B, 3A ಮತ್ತು 3Bಅಭ್ಯರ್ಥಿಗಳಿಗೆ

200/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ 100/-ರೂ ಶುಲ್ಕವನ್ನು ನಿಗದಿ ಮಾಡಲಾಗಿದೆ.

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಟೇಟ್ ಬ್ಯಾಂಕ್ ಕಲೆಕ್ಟ್ ಮೂಲಕ ಆನ್ ಲೈನ್ ಪೇಮೆಂಟ್ ನೆಟ್ ಬ್ಯಾಂಕಿಂಗ್, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ಚಲನ್ ಡೌನ್ ಲೋಡ್ ಸೌಲಭ್ಯದ ಮೂಲಕ ಪಾವತಿ ಮಾಡತಕ್ಕದ್ದು. ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿ ಮಾಡಲು ಇಚ್ಚಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು. ಇದನ್ನು ಹೊರತು ಪಡಿಸಿ ಯಾವುದೇ ಡಿಮಾಂಡ್ ಡ್ರಾಫ್ಟ್ , ಪೋಸ್ಟಲ್ ಆರ್ಡರ್, ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಗದಿತ ಶುಲ್ಕ ಪಾವತಿಸದ ಆಭ್ಯರ್ಥಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿಗಳನ್ನು ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಹಾಗೆಯೇ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆಯ ಇನ್ನಷ್ಟು ವಿವರವನ್ನು ಓದಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Bengaluru Rural Court has been invited applications for the Post of Typists.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+