Bangalore Rural Zilla Panchayat Recruitment 2021 : 25 ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಹಾತ್ಮಗಾಂಧಿ ನರೇಗಾ ಯೋಜನಡೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ 25 ಗ್ರಾಮ ಕಾಯಕ ಮಿತ್ರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು. ಆಸಕ್ತರು ಏಪ್ರಿಲ್ 10,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ನಲ್ಲಿ 25 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಕನಿಷ್ಟ 10ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಜನವರಿ 1,2021ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಗ್ರಾಮ ಪಂಚಾಯಿತಿಯಲ್ಲಿ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಏಪ್ರಿಲ್ 10,2021ರ ಸಂಜೆ 5:00 ಗಂಟೆಯೊಳಗೆ ಸಲ್ಲಿಸುವುದು. ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಆಯಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸತಕ್ಕದ್ದು.

ಹೆಚ್ಚಿನ ವಿವರಗಳಿಗಾಗಿ ಗ್ರಾಮ ಪಂಚಾಯಿತಿ/ತಾಲ್ಲೂಕು ಪಂಚಾಯಿತಿಗಳನ್ನು ಸಂಪರ್ಕಿಸಬಹುದಾಗಿದೆ.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ನಲ್ಲಿ 25 ಹುದ್ದೆಗಳ ನೇಮಕಾತಿ

More News  

For Quick Alerts
ALLOW NOTIFICATIONS  
For Daily Alerts

English summary
Bangalore rural zilla panchayat recruitment 2021 notification has been released for 25 gram kaayak mitra posts. Interested candidates can apply before April 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+