ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಾಂಚಾಯಿತಿಗಳಲ್ಲಿ ಖಾಲಿ ಇರುವ 50 ಕರವಸೂಲಿಗಾರ, ಡಾಟಾ ಎಂಟ್ರಿ ಆಪರೇಟರ್, ಅಟೆಂಡೆಂಟ್ ಮತ್ತು ಕ್ಲೀನರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಮೂಲಕ ಮೇ 21,2022 ರಿಂದ ಜೂನ್ 6,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

Bangalore Rural Zilla Panchayat ನೇಮಕಾತಿ 2022 ವಿದ್ಯಾರ್ಹತೆ :
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಾಂಚಾಯಿತಿ ನೇಮಕಾತಿಯ ಕರವಸೂಲಿಗಾರ, ಡಾಟಾ ಎಂಟ್ರಿ ಆಪರೇಟರ್, ಅಟೆಂಡೆಂಟ್ ಮತ್ತು ಕ್ಲೀನರ್ ಹುದ್ದೆಗಳಿಗೆ 10, 12ನೇ ತರಗತಿ/ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
Bangalore Rural Zilla Panchayat ನೇಮಕಾತಿ 2022 ವಯೋಮಿತಿ :
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಾಂಚಾಯಿತಿ ನೇಮಕಾತಿಯ ಕರವಸೂಲಿಗಾರ, ಡಾಟಾ ಎಂಟ್ರಿ ಆಪರೇಟರ್, ಅಟೆಂಡೆಂಟ್ ಮತ್ತು ಕ್ಲೀನರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Bangalore Rural Zilla Panchayat ನೇಮಕಾತಿ 2022 ವೇತನ :
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಾಂಚಾಯಿತಿ ನೇಮಕಾತಿಯ ಕರವಸೂಲಿಗಾರ, ಡಾಟಾ ಎಂಟ್ರಿ ಆಪರೇಟರ್, ಅಟೆಂಡೆಂಟ್ ಮತ್ತು ಕ್ಲೀನರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನಸಾರ ವೇತನವನ್ನು ನೀಡಲಾಗುವುದು.

Bangalore Rural Zilla Panchayat ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಾಂಚಾಯಿತಿ ನೇಮಕಾತಿಯ ಕರವಸೂಲಿಗಾರ, ಡಾಟಾ ಎಂಟ್ರಿ ಆಪರೇಟರ್, ಅಟೆಂಡೆಂಟ್ ಮತ್ತು ಕ್ಲೀನರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
Bangalore Rural Zilla Panchayat ನೇಮಕಾತಿ 2022 ಅರ್ಜಿ ಶುಲ್ಕ :
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಾಂಚಾಯಿತಿ ನೇಮಕಾತಿಯ ಕರವಸೂಲಿಗಾರ, ಡಾಟಾ ಎಂಟ್ರಿ ಆಪರೇಟರ್, ಅಟೆಂಡೆಂಟ್ ಮತ್ತು ಕ್ಲೀನರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 300/-ರೂ ಮತ್ತು ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 200/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.
Bangalore Rural Zilla Panchayat ನೇಮಕಾತಿ 2022 ಅರ್ಜಿ ಸಲ್ಲಿಕೆ :
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಾಂಚಾಯಿತಿ ನೇಮಕಾತಿಯ ಕರವಸೂಲಿಗಾರ, ಡಾಟಾ ಎಂಟ್ರಿ ಆಪರೇಟರ್, ಅಟೆಂಡೆಂಟ್ ಮತ್ತು ಕ್ಲೀನರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ https://bangalorerural.nic.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮೇ 21,2022 ರಿಂದ ಜೂನ್ 6,2022ರೊಳಗೆ ಅರ್ಜಿಯನ್ನು ಹಾಕಬಹುದು.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.