Bangalore Rural Zilla Panchayat Recruitment 2022 : ಎಸ್‌ಎಲ್‌ಡಬ್ಲ್ಯೂಎಂ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಡಿ.ಆರ್.ಡಿ.ಎ ಶಾಖೆಯ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಖಾಲಿ ಇರುವ ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ಅರ್ಜಿಯನ್ನು ಹಾಕಬಹಬುದು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಕೊಂಡು ಜನವರಿ 31,2022ರೊಳಗೆ ಅರ್ಜಿಯನ್ನು ಕಚೇರಿಗೆ ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

Bangalore Rural Zilla Panchayat ನೇಮಕಾತಿ 2022 ವಿದ್ಯಾರ್ಹತೆ :

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಡಿ.ಆರ್.ಡಿ.ಎ ಶಾಖೆಯ ಸ್ವಚ್ಛ ಭಾರತ್ ಮಿಷನ್ ಯೋಜನೆ ನೇಮಕಾತಿಯ ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ /ಎಸ್‌ಎಲ್‌ಡಬ್ಲ್ಯೂಎಂ ಸಮಾಲೋಚಕರ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎನ್ವಿರಾನ್ಮೆಂಟಲ್ ಇಂಜಿನಿಯರಿಂಗ್/ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು. ಜೊತೆಗೆ ಕನಿಷ್ 3 ವರ್ಷಗಳ ಅನುಭವ ಹಾಗೂ ನೀರು ಮತ್ತು ನೈರ್ಮಲ್ಯ/ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಿದವರಿಗೆ ಆದ್ಯತೆ ನೀಡಲಾಗುವುದು.

Bangalore Rural Zilla Panchayat ನೇಮಕಾತಿ 2022 ವಯೋಮಿತಿ :

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಡಿ.ಆರ್.ಡಿ.ಎ ಶಾಖೆಯ ಸ್ವಚ್ಛ ಭಾರತ್ ಮಿಷನ್ ಯೋಜನೆ ನೇಮಕಾತಿಯ ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ /ಎಸ್‌ಎಲ್‌ಡಬ್ಲ್ಯೂಎಂ ಸಮಾಲೋಚಕರ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿರುವ ದಿನಾಂಕಕ್ಕೆ ಗರಿಷ್ಟ 45 ವರ್ಷ ವಯೋಮಿತಿಯೊಳಗಿರುವವರು ಅರ್ಜಿಯನ್ನು ಹಾಕಬಹುದು.

Bangalore Rural Zilla Panchayat ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಡಿ.ಆರ್.ಡಿ.ಎ ಶಾಖೆಯ ಸ್ವಚ್ಛ ಭಾರತ್ ಮಿಷನ್ ಯೋಜನೆ ನೇಮಕಾತಿಯ ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ /ಎಸ್‌ಎಲ್‌ಡಬ್ಲ್ಯೂಎಂ ಸಮಾಲೋಚಕರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಬಹುದು.

Bangalore Rural Zilla Panchayat ನೇಮಕಾತಿ 2022 ವೇತನ :

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಡಿ.ಆರ್.ಡಿ.ಎ ಶಾಖೆಯ ಸ್ವಚ್ಛ ಭಾರತ್ ಮಿಷನ್ ಯೋಜನೆ ನೇಮಕಾತಿಯ ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ /ಎಸ್‌ಎಲ್‌ಡಬ್ಲ್ಯೂಎಂ ಸಮಾಲೋಚಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಸಮಾಲೋಚನಾ ಶುಲ್ಕ 25,000/-ರೂ ಅನ್ನು ನೀಡಲಾಗುವುದು.

Bangalore Rural Zilla Panchayat ನೇಮಕಾತಿ 2022 ಅರ್ಜಿ ಶುಲ್ಕ :

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಡಿ.ಆರ್.ಡಿ.ಎ ಶಾಖೆಯ ಸ್ವಚ್ಛ ಭಾರತ್ ಮಿಷನ್ ಯೋಜನೆ ನೇಮಕಾತಿಯ ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ /ಎಸ್‌ಎಲ್‌ಡಬ್ಲ್ಯೂಎಂ ಸಮಾಲೋಚಕರ ಹುದ್ದೆಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

Bangalore Rural Zilla Panchayat ನೇಮಕಾತಿ 2022 ಅರ್ಜಿ ಸಲ್ಲಿಕೆ :

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಡಿ.ಆರ್.ಡಿ.ಎ ಶಾಖೆಯ ಸ್ವಚ್ಛ ಭಾರತ್ ಮಿಷನ್ ಯೋಜನೆ ನೇಮಕಾತಿಯ ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ /ಎಸ್‌ಎಲ್‌ಡಬ್ಲ್ಯೂಎಂ ಸಮಾಲೋಚಕರ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://bangalorerural.nic.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜನವರಿ 31,2022ರೊಳಗೆ ಅರ್ಜಿಯನ್ನು ತಲುಪಿಸಬಹುದು. ಅರ್ಜಿಯನ್ನು ತಲುಪಿಸುವಾಗ ನೀವು ಈ ಹುದ್ದೆಗೆ ಯಾಕೆ ಸೂಕ್ತ ಎನ್ನುವುದನ್ನು ಬರೆದು ಕಳುಹಿಸಿ.

ಕಚೇರಿ ವಿಳಾಸ :

Chief Executive Officer,
officer of the zilla panchayat,
beerasandra,
chapparadakallu,
devanahalli taluk,
Bengaluru rural district

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
bangalore rural zilla panchayat recruitment 2022 notification has been released for SLWM consultant post. Interested candidates can apply before January 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X