Bangalore University Recruitment 2020: ಸಹಾಯಕ ಗ್ರಂಥಪಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ವಿಶ್ವವಿದ್ಯಾಲಯ 7 ಸಹಾಯಕ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 27,2020ರೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಉದ್ಯೋಗಾವಕಾಶ...ಅ.27ರೊಳಗೆ ಅರ್ಜಿ ಹಾಕಿ


ವಿದ್ಯಾರ್ಹತೆ:

ಸ್ನಾತಕೋತ್ತರ ಪದವಿ, ಪಿ.ಹೆಚ್‌ಡಿ ವಿದ್ಯಾರ್ಹತೆ ಹೊಂದಿರುವ ಹಾಗೂ ಎನ್‌ಇಟಿ ಮತ್ತು ಎಸ್‌ಇಟಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

ಸಹಾಯಕ ಗ್ರಂಥಪಾಲಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 32,000/- ರಿಂದ 36,000/-ರೂ ವೇತನವನ್ನು ನೀಡಲಾಗುವುದು.

ವಯೋಮಿತಿ:

ಬೆಂಗಳೂರು ವಿಶ್ವವಿದ್ಯಾಲಯ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಯು ಅರ್ಜಿ ಹಾಕಬಹುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://eng.bangaloreuniversity.ac.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅಕ್ಟೋಬರ್ 27,2020ರ ಸಂಜೆ 5:30ರೊಳಗೆ ಅರ್ಜಿಯನ್ನು ಪೋಸ್ಟ್ ಅಥವಾ ಕೊರಿಯರ್ ಮೂಲಕ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:

The university librarian,
bangalore university library,
jnana bharathi campus,
bengaluru -560056.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Bangalore university recruitment 2020 notification has been released for 7 assistant librarian posts. Interested candidates can apply before october 27.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+