Bangalore University Recruitment 2020: ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ವಿಶ್ವವಿದ್ಯಾಲಯ, ವಾಣಿಜ್ಯ ವಿಭಾಗದಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ವಿಶ್ವವಿದ್ಯಾಲಯದಲ್ಲಿ 2020-21ನೇ ಸಾಲಿನ ಶೈಕ್ಷಣಿಕ ವರ್ಷದ ಎಂ.ಕಾಂ ಮತ್ತು ಎಂಟಿಟಿಎಂ ಕೋರ್ಸ್ ಗಳಿಗೆ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಬೆಂಗಳೂರು ವಿವಿಯಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ

ವಿದ್ಯಾರ್ಹತೆ ಏನಿರಬೇಕು:

ಪಿ.ಹೆಚ್ಡಿ/ಎನ್ಇಟಿ/ಸ್ಲೆಟ್ ಜೊತೆಗೆ ಉಪನ್ಯಾಸ ವೃತ್ತಿಯಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ವಿಶ್ವವಿದ್ಯಾಲಯದ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನುಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರು ಪಟ್ಟಿ ಮಾಡಿ. ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ/ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಬಯೋಡೆಟಾ ದೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಛೇರಿಗೆ ಆಗಸ್ಟ್ 20,2020ರೊಳಗೆ ತಲುಪಿಸಬಹುದು.

ಕಚೇರಿ ವಿಳಾಸ:
Chairperson,
Department of commerce,
Jnanabharathi campus,
Bangalore university,
Bengaluru-560056.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 080-22961958

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಕೃತ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Bangalore university released notification that commerce department invited applications for guest faculty posts. Interested candidates can apply before August 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+