Bangalore University Recruitment 2021-22 : ವಿವಿಧ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅರೆಕಾಲಿಕ/ಪೂರ್ಣಕಾಲಿಕ ಅತಿಥಿ ಉಪನ್ಯಾಸಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಡಿಸೆಂಬರ್ 8,2021ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಉದ್ಯೋಗಾವಕಾಶ

Bangalore University ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

ಬೆಂಗಳೂರು ವಿಶ್ವವಿದ್ಯಾಲಯ ನೇಮಕಾತಿಯ ಅರೆಕಾಲಿಕ/ಪೂರ್ಣಕಾಲಿಕ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು.

Bangalore University ನೇಮಕಾತಿ 2021 ವಯೋಮಿತಿ :

ಬೆಂಗಳೂರು ವಿಶ್ವವಿದ್ಯಾಲಯ ನೇಮಕಾತಿಯ ಅರೆಕಾಲಿಕ/ಪೂರ್ಣಕಾಲಿಕ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Bangalore University ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:

ಬೆಂಗಳೂರು ವಿಶ್ವವಿದ್ಯಾಲಯ ನೇಮಕಾತಿಯ ಅರೆಕಾಲಿಕ/ಪೂರ್ಣಕಾಲಿಕ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಆನ್‌ಲೈನ್/ಆಫ್‌ಲೈನ್ ಮೂಲಕ ನೇರ ಸಂದರ್ಶನವನ್ನು ನಡೆಸಲಾಗುತ್ತದೆ ಎಂದು ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Bangalore University ನೇಮಕಾತಿ 2021 ವೇತನ :

ಬೆಂಗಳೂರು ವಿಶ್ವವಿದ್ಯಾಲಯ ನೇಮಕಾತಿಯ ಅರೆಕಾಲಿಕ/ಪೂರ್ಣಕಾಲಿಕ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

Bangalore University ನೇಮಕಾತಿ 2021 ಅರ್ಜಿ ಶುಲ್ಕ :

ಬೆಂಗಳೂರು ವಿಶ್ವವಿದ್ಯಾಲಯ ನೇಮಕಾತಿಯ ಅರೆಕಾಲಿಕ/ಪೂರ್ಣಕಾಲಿಕ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು.

Bangalore University ನೇಮಕಾತಿ 2021 ಅರ್ಜಿ ಸಲ್ಲಿಕೆ:

ಬೆಂಗಳೂರು ವಿಶ್ವವಿದ್ಯಾಲಯ ನೇಮಕಾತಿಯ ಅರೆಕಾಲಿಕ/ಪೂರ್ಣಕಾಲಿಕ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://bangaloreuniversity.ac.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ನಂತರ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಡಿಸೆಮಬರ್ 8,2021ರೊಳಗೆ ಅರ್ಜಿಯನ್ನು ತಲುಪಿಸಬಹುದು.

ಕಚೇರಿ ವಿಳಾಸ:
Co-ordinator,
B.A. Honours Course, Department of Economics

And

Co-ordinator B.Sc. Honours Course,
Department of Chmistry Bangalore University,
Jnanabharathi Campus,
Bengaluru-560056.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಉದ್ಯೋಗಾವಕಾಶ

More News  

For Quick Alerts
ALLOW NOTIFICATIONS  
For Daily Alerts

English summary
Bangalore university recruitment 2021 notification has been released for various guest faculty posts. Interested candidates can apply through offline before December 8.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+