Bangalore University Recruitment 2021 : 17 ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ 17 ಬೋಧಕ ಹುದ್ದೆಗಳ ನೇಮಕಾತಿ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ 17 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜೂನ್ 23ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 

ವಿದ್ಯಾರ್ಹತೆ ಮತ್ತು ವಯೋಮಿತಿ:

ಬೆಂಗಳೂರು ವಿಶ್ವವಿದ್ಯಾಲಯ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ಬೋಧಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 57,700/- ರಿಂದ 2,18,200/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅರ್ಜಿಯನ್ನು ಜೂನ್ 23,2021ರೊಳಗೆ ಕಚೇರಿಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
ರಿಜಿಸ್ಟ್ರಾರ್,
ಬೆಂಗಳೂರು ವಿಶ್ವವಿದ್ಯಾಲಯ,
ಬೆಂಗಳೂರು-560056.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ 17 ಬೋಧಕ ಹುದ್ದೆಗಳ ನೇಮಕಾತಿ

For Quick Alerts
ALLOW NOTIFICATIONS  
For Daily Alerts

English summary
Bangalore university recruitment 2021 notification has been released for 17 teaching posts. Interested candidates can apply before june 23.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X