Bangalore University Recruitment 2021: 25 ಲೈಬ್ರರಿ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ವಿಶ್ವವಿದ್ಯಾಲಯ 25 ಲೈಬ್ರರಿ ಅಪ್ರೆಂಟಿಸ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಫೆಬ್ರವರಿ 6,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ 25 ಲೈಬ್ರರಿ ಅಪ್ರೆಂಟಿಸ್ ಟ್ರೈನಿ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಲೈಬ್ರರಿ ಮತ್ತು ಇನ್ಫರ್ಮೇಶನ್ ಸೈನ್ಸ್ ನಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಸ್ಟೈಫೆಂಡ್:

ಲೈಬ್ರರಿ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/-ರೂ ಸ್ಟೈಫೆಂಡ್ ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ https://eng.bangaloreuniversity.ac.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಫೆಬ್ರವರಿ 6,2021ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
The University Librarian,
Bangalore university library,
jnana bharathi,
bengaluru-560056.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Bangalore university recruitment 2021 notification has been released for 25 library apprentice trainee posts. Interested Candidates can apply before February 6.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+