Bangalore University Recruitment 2021: ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮಾರ್ಚ್ 10,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

 ಬೆಂಗಳೂರು ವಿಶ್ವವಿದ್ಯಾಲಯದಲ್ಲಿ  ಅತಿಥಿ ಉಪನ್ಯಾಸಕ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಪಿಹೆಚ್.ಡಿ, ಎನ್‌ಇಟಿ, ಸ್ಲೆಟ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಅನ್‌ಲೈನ್ ನಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ https://eng.bangaloreuniversity.ac.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮಾರ್ಚ್ 10,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Chairman,
Department of communication,
Jnanabharathi campus,
Bangalore university,
Bangalore-56.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Bangalore university recruitment 2021 notification has been released for guest faculty posts. Interested candidates can apply before March 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+