ಬೆಂಗಳೂರು ನಗರ ಜಿಲ್ಲೆ 179 ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಬೆಂಗಳೂರು ನಗರ ಜಿಲ್ಲೆಯ ಹೆಬ್ಬಗೋಡಿ, ಅತ್ತಿಬೆಲೆ ಮತ್ತು ಚಂದಾಪುರ ನಗರಸಭೆಯಲ್ಲಿ ಖಾಲಿ ಇರುವ 179 ಪೌರಕಾರ್ಮಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 6,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

179 ಪೌರಕಾರ್ಮಿಕ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಪೌರಕಾರ್ಮಿಕ
Organisation ಬೆಂಗಳೂರು ನಗರ ಜಿಲ್ಲೆ
Job Location ಬೆಂಗಳೂರು (ಕರ್ನಾಟಕ)
Application Start Date December 2, 2019
Application End Date January 6, 2020

ಅರ್ಹತೆ:

ಕನ್ನಡ ಮಾತನಾಡಲು ಗೊತ್ತಿರಬೇಕು.

ವಯೋಮಿತಿ:

ಡಿಸೆಂಬರ್ 2,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅಧಿಸೂಚನೆಯ ಪ್ರತಿಯನ್ನು ಹಾಗೂ ನಿಗದಿತ ಅರ್ಜಿ ನಮೂನೆಯನ್ನು ಈ ಕಾರ್ಯಾಲಯದಿಂದ ಹಾಗೂ ಸಂಬಂಧಿಸಿದ ನಗರಸಭೆ/ಪುರಸಭೆಗಳಿಂದ ಪಡೆದು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಜನವರಿ 6,2020ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅರ್ಜಿಯನ್ನು ಕಳುಹಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ತಪ್ಪದೇ ನಮೂದಿಸತಕ್ಕದ್ದು.

ಕಛೇರಿಯ ವಿಳಾಸ:

ಯೋಜನಾ ನಿರ್ದೇಶಕರು ಜಿಲ್ಲಾ ನಗರಾಭಿವೃದ್ಧಿ ಕೋಶ,
ಅಧಿಕಾರಿಗಳ ಕಾರ್ಯಾಲಯ 4ನೇ ಮಹಡಿ,
ಬೆಂಗಳೂರು ನಗರ ಜಿಲ್ಲೆ.

ಅಭ್ಯರ್ಥಿಗಳು ಬೆಂಗಳೂರು ನಗರ ಜಿಲ್ಲೆಯ ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Bangalore urban district recruitment 2019 notification has been released on official website for the recruitment of 179 pourakarmika posts. Interested candidates can apply before 6th january 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+