Bangalore Urban Zilla Panchayat Recruitment 2022 : 8 ಸಂಯೋಜಕರು ಮತ್ತು ಸಹಾಯಕರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಜಿಲ್ಲಾ ಐಇಸಿ ಸಂಯೋಜಕರು, ತಾಲ್ಲೂಕು ಐಇಸಿ ಸಂಯೋಜಕರು, ತಾಲ್ಲೂಕು ಎಂ.ಐ.ಸ್ ಸಂಯೋಜಕರು ಮತ್ತು ತಾಂತ್ರಿಕ ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯಲ್ಲಿ 8 ಹುದ್ದೆಗಳ ನೇಮಕಾತಿ

ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಫೆಬ್ರವರಿ 18,2022 ರಿಂದ ಮಾರ್ಚ್ 5,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

Bangalore Urban Zilla Panchayat ನೇಮಕಾತಿ 2022 ವಿದ್ಯಾರ್ಹತೆ :

Bangalore Urban Zilla Panchayat ನೇಮಕಾತಿ 2022 ವಿದ್ಯಾರ್ಹತೆ :

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಜಿಲ್ಲಾ ಐಇಸಿ ಸಂಯೋಜಕರು, ತಾಲ್ಲೂಕು ಐಇಸಿ ಸಂಯೋಜಕರು, ತಾಲ್ಲೂಕು ಎಂ.ಐ.ಸ್ ಸಂಯೋಜಕರು ಮತ್ತು ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ, ಬಿಸಿಎ, ಬಿ.ಎಸ್ಸಿ, ಡಿಪ್ಲೋಮಾ ಮತ್ತು ಬಿ.ಇ/ಬಿ.ಟೆಕ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

Bangalore Urban Zilla Panchayat ನೇಮಕಾತಿ 2022 ನೇಮಕಾತಿ 2022 ವಯೋಮಿತಿ :

Bangalore Urban Zilla Panchayat ನೇಮಕಾತಿ 2022 ನೇಮಕಾತಿ 2022 ವಯೋಮಿತಿ :

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಜಿಲ್ಲಾ ಐಇಸಿ ಸಂಯೋಜಕರು, ತಾಲ್ಲೂಕು ಐಇಸಿ ಸಂಯೋಜಕರು, ತಾಲ್ಲೂಕು ಎಂ.ಐ.ಸ್ ಸಂಯೋಜಕರು ಮತ್ತು ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 21 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Bangalore Urban Zilla Panchayat ನೇಮಕಾತಿ 2022 ವೇತನ :

Bangalore Urban Zilla Panchayat ನೇಮಕಾತಿ 2022 ವೇತನ :

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಜಿಲ್ಲಾ ಐಇಸಿ ಸಂಯೋಜಕರು, ತಾಲ್ಲೂಕು ಐಇಸಿ ಸಂಯೋಜಕರು, ತಾಲ್ಲೂಕು ಎಂ.ಐ.ಸ್ ಸಂಯೋಜಕರು ಮತ್ತು ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 22,000/- ರಿಂದ 30,000/-ರೂ ವರೆಗೆ ವೇತನವನ್ನು ನೀಡಲಾಗುವುದು.

Bangalore Urban Zilla Panchayat ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

Bangalore Urban Zilla Panchayat ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಜಿಲ್ಲಾ ಐಇಸಿ ಸಂಯೋಜಕರು, ತಾಲ್ಲೂಕು ಐಇಸಿ ಸಂಯೋಜಕರು, ತಾಲ್ಲೂಕು ಎಂ.ಐ.ಸ್ ಸಂಯೋಜಕರು ಮತ್ತು ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Bangalore Urban Zilla Panchayat ನೇಮಕಾತಿ 2022 ಅರ್ಜಿ ಶುಲ್ಕ :

Bangalore Urban Zilla Panchayat ನೇಮಕಾತಿ 2022 ಅರ್ಜಿ ಶುಲ್ಕ :

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಜಿಲ್ಲಾ ಐಇಸಿ ಸಂಯೋಜಕರು, ತಾಲ್ಲೂಕು ಐಇಸಿ ಸಂಯೋಜಕರು, ತಾಲ್ಲೂಕು ಎಂ.ಐ.ಸ್ ಸಂಯೋಜಕರು ಮತ್ತು ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

Bangalore Urban Zilla Panchayat ನೇಮಕಾತಿ 2022 ಅರ್ಜಿ ಸಲ್ಲಿಕೆ :

Bangalore Urban Zilla Panchayat ನೇಮಕಾತಿ 2022 ಅರ್ಜಿ ಸಲ್ಲಿಕೆ :

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಜಿಲ್ಲಾ ಐಇಸಿ ಸಂಯೋಜಕರು, ತಾಲ್ಲೂಕು ಐಇಸಿ ಸಂಯೋಜಕರು, ತಾಲ್ಲೂಕು ಎಂ.ಐ.ಸ್ ಸಂಯೋಜಕರು ಮತ್ತು ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://bengaluruurban.nic.in/ ಗೆ ಭೇಟಿ ನೀಡಿ. ನಂತರ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಫೆಬ್ರವರಿ 18,2022 ರಿಂದ ಮಾರ್ಚ್ 5,2022ರೊಳಗೆ ಕಚೇರಿಗೆ ಅರ್ಜಿಯನ್ನು ತಲುಪಿಸಬಹುದು.

ಕಚೇರಿ ವಿಳಾಸ:
Bangalore Urban Zilla Panchayat,
Near Banashankari Temple,
S. Kariyappa Road,
Banashankari,
Bengaluru - 560070.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯಲ್ಲಿ 8 ಹುದ್ದೆಗಳ ನೇಮಕಾತಿ

More News  

For Quick Alerts
ALLOW NOTIFICATIONS  
For Daily Alerts

English summary
Bangalore urban zilla panchayat recruitment 2022 notification has been released for 8 coordinator and assistant posts. Interested candidates can apply before March 5.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+